Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದ ಜನತೆಗೆ ಗುಡ್ ನ್ಯೂಸ್ : ಇನ್ನು ಒಂದೇ ವ್ಯವಸ್ಥೆಯಡಿ ಸಿಗಲಿವೆ `ಭೂ ಪರಿವರ್ತನೆ, ಆಸ್ತಿ ತೆರಿಗೆ’ ಸೇರಿ ಈ ಎಲ್ಲಾ ಸೇವೆಗಳು !

23/02/2026 6:52 AM

ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಗುಡ್ ನ್ಯೂಸ್ : RTE ದಾಖಲಾತಿಗೆ ಪರಿಷ್ಕೃತ ವೇಳಾಪಟ್ಟಿ ಪ್ರಕಟ !

23/02/2026 6:36 AM

SHOCKING : ಪೋಷಕರೇ ಎಚ್ಚರ : `ಲೂಡೋ’ ಆಡುವಾಗ ಕಾಯಿನ್ ನುಂಗಿ ಬಾಲಕಿ ಸಾವು !

23/02/2026 6:26 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ‘ಮುಡಾ’ ಹಗರಣ : ಬಿಲ್ಡರ್ ಮಂಜುನಾಥ್ ವಿರುದ್ಧ ‘ED’ ಗೆ ಮತ್ತೊಂದು ದೂರು ಸಲ್ಲಿಕೆ!
KARNATAKA

BREAKING : ‘ಮುಡಾ’ ಹಗರಣ : ಬಿಲ್ಡರ್ ಮಂಜುನಾಥ್ ವಿರುದ್ಧ ‘ED’ ಗೆ ಮತ್ತೊಂದು ದೂರು ಸಲ್ಲಿಕೆ!

By kannadanewsnow0528/10/2024 2:10 PM

ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿದೆ ಎನ್ನಲಾಗಿರುವ ಹಗರಣ ರಾಷ್ಟ್ರ ಮಟ್ಟದಲ್ಲಿ ಸದ್ದು ಮಾಡಿದೆ. ಮುಡಾ ಹಗರಣ ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದೆ. ಮುಡಾ ಹಗರಣದ ತನಿಖೆಯನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ನಡೆಸುತ್ತಿದ್ದಾರೆ.

ಮುಡಾ ಹಗರಣದ ಜಾಡು ಬೆಂಗಳೂರಿನವರೆಗೂ ವ್ಯಾಪಿಸಿದ್ದು, ಇಡಿ ಅಧಿಕಾರಿಗಳು ಇಲ್ಲಿನ ಜೆಪಿ ನಗರದಲ್ಲಿರುವ ಬಿಲ್ಡರ್​​ ಎನ್​. ಮಂಜುನಾಥ್​ ಎಂಬುವರ ಮನೆ ಮೇಲೆ ದಾಳಿ ಮಾಡಿ, ದಾಖೆಗಳನ್ನು ಪರಿಶೀಲಿಸುತ್ತಿದ್ದಾರೆ. ಇದರ ಮಧ್ಯ ಸ್ನೇಹಮಯಿ ಕೃಷ್ಣ ಬಿಲ್ಡರ್ ಮಂಜುನಾಥ್ ವಿರುದ್ಧ ವಿಡಿಯೋ ಸಮೇತವಾಗಿ ಮತ್ತೊಂದು ದೂರು ನೀಡಿದ್ದಾರೆ ಎನ್ನಲಾಗಿದೆ.

ಹೌದು ಸ್ನೇಹಮಯಿ ಕೃಷ್ಣ ಅವರು ಬಿಲ್ಡರ್ ಮಂಜುನಾಥ ವಿರುದ್ಧ ಮತ್ತೊಂದು ದೂರು ದಾಖಲಿಸಿದ್ದಾರೆ. ಮೈಸೂರಿನ ಶಿವಣ್ಣ ಎಂಬುವವರಿಂದ ಬಿಲ್ಡರ್ ಮಂಜುನಾಥ ಹಣ ಪಡೆದಿದ್ದರು ಎಂದು ಆರೋಪಿಸಿ ದೂರು ನೀಡಿದ್ದಾರೆ ಎನ್ನಲಾಗಿದೆ. 25 ಲಕ್ಷ ನಗದು ಹಣ ಎಣಿಸುತ್ತಿರುವ ಸಮೇತ ಸ್ನೇಹಮಯಿ ಕೃಷ್ಣ ಸಾಕ್ಷಿ ಸಮೇತವಾಗಿ ಇಡಿಗೆ ದೂರು ಕೊಟ್ಟಿದ್ದಾರೆ.

ಸದ್ಯ ಮುಡಾ ಹಗರಣಕ್ಕೆ ವಿಡಿಯೋ ಪ್ರಮುಖ ಸಾಕ್ಷಿಯಾಗಿದೆ. ಬಿಲ್ಡರ್ ಮಂಜುನಾಥ ವಿರುದ್ಧ ಇದೀಗ ಸ್ನೇಹಮಯಿ ಕೃಷ್ಣ ಇಡಿಗೆ ಮತ್ತೊಂದು ದೂರು ಸಲ್ಲಿಸಿದ್ದಾರೆ. ವಿಡಿಯೋ ಸಮೇತ ದೂರು ನೀಡಿದ್ದಾರೆ. ವಿಡಿಯೋದಲ್ಲಿ ಬಿಲ್ಡರ್ ಮಂಜುನಾಥ್ ಪಿಎ ಹಣ ಎಣಿಸುತ್ತಿರುವ ವಿಡಿಯೋ ವೈರಲ್ ಆಗಿದೆ.ಸೆಟ್ಲ್ಮೆಂಟ್ ಡೀಡ್ ಹೆಸರಿನಲ್ಲಿ ಹಣ ಪಡೆದ ಆರೋಪ ಹಿನ್ನೆಲೆಯಲ್ಲಿ ಮೈಸೂರಿನ ಶಿವಣ್ಣ ಎಂಬ ಹಣ ಪಡೆದಿದ್ದರು. 25 ಲಕ್ಷ ಹಣ ಎಣಿಸುತ್ತಿರುವ ವಿಡಿಯೋ ಸಮೇತ ದೂರು ನೀಡಿದ್ದಾರೆ ಎಂದು ತಿಳಿದುಬಂದಿದೆ.

Share. Facebook Twitter LinkedIn WhatsApp Email

Related Posts

ರಾಜ್ಯದ ಜನತೆಗೆ ಗುಡ್ ನ್ಯೂಸ್ : ಇನ್ನು ಒಂದೇ ವ್ಯವಸ್ಥೆಯಡಿ ಸಿಗಲಿವೆ `ಭೂ ಪರಿವರ್ತನೆ, ಆಸ್ತಿ ತೆರಿಗೆ’ ಸೇರಿ ಈ ಎಲ್ಲಾ ಸೇವೆಗಳು !

23/02/2026 6:52 AM3 Mins Read

ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಗುಡ್ ನ್ಯೂಸ್ : RTE ದಾಖಲಾತಿಗೆ ಪರಿಷ್ಕೃತ ವೇಳಾಪಟ್ಟಿ ಪ್ರಕಟ !

23/02/2026 6:36 AM3 Mins Read

SHOCKING : ಪೋಷಕರೇ ಎಚ್ಚರ : `ಲೂಡೋ’ ಆಡುವಾಗ ಕಾಯಿನ್ ನುಂಗಿ ಬಾಲಕಿ ಸಾವು !

23/02/2026 6:26 AM2 Mins Read
Recent News

ರಾಜ್ಯದ ಜನತೆಗೆ ಗುಡ್ ನ್ಯೂಸ್ : ಇನ್ನು ಒಂದೇ ವ್ಯವಸ್ಥೆಯಡಿ ಸಿಗಲಿವೆ `ಭೂ ಪರಿವರ್ತನೆ, ಆಸ್ತಿ ತೆರಿಗೆ’ ಸೇರಿ ಈ ಎಲ್ಲಾ ಸೇವೆಗಳು !

23/02/2026 6:52 AM

ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಗುಡ್ ನ್ಯೂಸ್ : RTE ದಾಖಲಾತಿಗೆ ಪರಿಷ್ಕೃತ ವೇಳಾಪಟ್ಟಿ ಪ್ರಕಟ !

23/02/2026 6:36 AM

SHOCKING : ಪೋಷಕರೇ ಎಚ್ಚರ : `ಲೂಡೋ’ ಆಡುವಾಗ ಕಾಯಿನ್ ನುಂಗಿ ಬಾಲಕಿ ಸಾವು !

23/02/2026 6:26 AM

ರಾಜ್ಯ ಸರ್ಕಾರಿ ನೌಕರರೇ ಗಮನಿಸಿ : `ಆರೋಗ್ಯ ಸಂಜೀವಿನಿ ಯೋಜನೆ’ ಬಗ್ಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

23/02/2026 6:19 AM
State News
KARNATAKA

ರಾಜ್ಯದ ಜನತೆಗೆ ಗುಡ್ ನ್ಯೂಸ್ : ಇನ್ನು ಒಂದೇ ವ್ಯವಸ್ಥೆಯಡಿ ಸಿಗಲಿವೆ `ಭೂ ಪರಿವರ್ತನೆ, ಆಸ್ತಿ ತೆರಿಗೆ’ ಸೇರಿ ಈ ಎಲ್ಲಾ ಸೇವೆಗಳು !

By kannadanewsnow5723/02/2026 6:52 AM KARNATAKA 3 Mins Read

ಬೆಂಗಳೂರು: ಭೂಮಿಗೆ ಸಂಬಂಧಿಸಿದ ಸರ್ಕಾರದ ಎಲ್ಲಾ ಸೇವೆಗಳನ್ನು ಒಂದೇ ವ್ಯವಸ್ಥೆಯ ಅಡಿಯಲ್ಲಿ ತರುವ ಮಹಾತ್ವಕಾಂಕ್ಷಿ ULMS (Unified Land Management System)…

ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಗುಡ್ ನ್ಯೂಸ್ : RTE ದಾಖಲಾತಿಗೆ ಪರಿಷ್ಕೃತ ವೇಳಾಪಟ್ಟಿ ಪ್ರಕಟ !

23/02/2026 6:36 AM

SHOCKING : ಪೋಷಕರೇ ಎಚ್ಚರ : `ಲೂಡೋ’ ಆಡುವಾಗ ಕಾಯಿನ್ ನುಂಗಿ ಬಾಲಕಿ ಸಾವು !

23/02/2026 6:26 AM

ರಾಜ್ಯ ಸರ್ಕಾರಿ ನೌಕರರೇ ಗಮನಿಸಿ : `ಆರೋಗ್ಯ ಸಂಜೀವಿನಿ ಯೋಜನೆ’ ಬಗ್ಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

23/02/2026 6:19 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.