BREAKING : ‘ಮುಡಾ’ ಹಗರಣ : ಸಿಎಂ ಸಿದ್ದರಾಮಯ್ಯ ವಿರುದ್ಧ ಮತ್ತೊಂದು ಖಾಸಗಿ ದೂರು ದಾಖಲು

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸದ್ಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಂಕಷ್ಟ ತಪ್ಪುವ ಹಾಗೆ ಕಾಣುತ್ತಿಲ್ಲ. ಇದೀಗ ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಟಿಜೆ ಅಬ್ರಹಾಂ ಅವರು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರನ್ನು ಸಲ್ಲಿಸಿದ್ದಾರೆ. ಹೌದು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಟಿಜೆ ಅಬ್ರಹಾಂ ಮತ್ತೊಂದು ಖಾಸಗಿ ದೂರು ಸಲ್ಲಿಸಿದ್ದಾರೆ. ಈಗಾಗಲೇ ಸ್ನೇಹಮಯಿ ಕೃಷ್ಣ ಎನ್ನುವವರು ಸಿಎಂ ಸಿದ್ದರಾಮಯ್ಯ ವಿರುದ್ಧ ಖಾಸಗಿದೂರು ಸಲ್ಲಿಸಿದ್ದಾರೆ. ನಾಳೆ ಖಾಸಗಿ … Continue reading BREAKING : ‘ಮುಡಾ’ ಹಗರಣ : ಸಿಎಂ ಸಿದ್ದರಾಮಯ್ಯ ವಿರುದ್ಧ ಮತ್ತೊಂದು ಖಾಸಗಿ ದೂರು ದಾಖಲು