BREAKING : ‘ಮುಡಾ’ ಹಗರಣ : ಅಕ್ರಮ ಸೈಟ್ ಹಂಚಿಕೆ ಪ್ರಕರಣದಲ್ಲಿ ಮಾಜಿ ಆಯುಕ್ತ ದಿನೇಶ್ ಕುಮಾರ್ ‘ED’ ವಶಕ್ಕೆ

ಮೈಸೂರು : ಮುಡಾ ಹಗರಣಕ್ಕೆ ಸಂಬಂಧಸಿದಂತೆ ಅಕ್ರಮ ಸೈಟ್ ಹಂಚಿಕೆ ಪ್ರಕರಣದಲ್ಲಿ ಇಡಿ ಅಧಿಕಾರಿಗಳು ಮಾಜಿ ಆಯುಕ್ತ ದಿನೇಶ್ ಕುಮಾರ್  ಅವರನ್ನು ಇಂದು ವಿಚಾರಣೆಗೆ ಕರೆದಿದ್ದರು. ಈ ವೇಳೆ ದಿನೇಶ್ ಅವರನ್ನು ಇಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಹೌದು ಬೆಂಗಳೂರಿನ ಶಾಂತಿ ನಗರದ ಇಡಿ ಕಚೇರಿಯಲ್ಲಿ ಮಾಜಿ ಆಯುಕ್ತ ದಿನೇಶ್ ಕುಮಾರ್ ವಿಚಾರಣೆಗೆ ಹಾಜರಾಗಿದ್ದರು . ಇದೀಗ ಇಡಿ ಅಧಿಕಾರಿಗಳು ದಿನೇಶ್ ಅವರನ್ನು ವಿಚಾರಣೆ ನಡೆಸಿ ತಮ್ಮ ವಶದಲ್ಲಿ ಇಟ್ಟುಕೊಂಡಿದ್ದಾರೆ. ಮುಡಾದ ಮಾಜಿ ಅಧ್ಯಕ್ಷ ಹೆಚ್.ವಿ. ರಾಜೀವ್ … Continue reading BREAKING : ‘ಮುಡಾ’ ಹಗರಣ : ಅಕ್ರಮ ಸೈಟ್ ಹಂಚಿಕೆ ಪ್ರಕರಣದಲ್ಲಿ ಮಾಜಿ ಆಯುಕ್ತ ದಿನೇಶ್ ಕುಮಾರ್ ‘ED’ ವಶಕ್ಕೆ