BREAKING : ‘ಮುಡಾ’ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಮತ್ತಷ್ಟು ಸಂಕಷ್ಟ : ಸ್ಪೋಟಕ ಭವಿಷ್ಯ ನುಡಿದ ಕೋಡಿಶ್ರೀ!

ಬೆಂಗಳೂರು : ಈಗಾಗಲೇ ಸಿಎಂ ಸಿದ್ದರಾಮಯ್ಯ ಅವರು ಮುಡಾ ಹಗರಣದಲ್ಲಿ ಸಿಲುಕಿ ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಇದರ ಮಧ್ಯ, ಕೋಡಿ ಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮೀಜಿಗಳು ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಮತ್ತಷ್ಟು ಸಂಕಷ್ಟ ಎದುರಾಗಲಿದೆ ಎಂದು ಸ್ಪೋಟದ ಭವಿಷ್ಯ ನುಡಿದಿದ್ದಾರೆ. ಈ ಕುರಿತಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಸಿಲುಕಿಕೊಂಡಿದ್ದು ಅವರ ಪತ್ನಿ ಪಾರ್ವತಿ ರಂಗ ಪ್ರವೇಶ ಮಾಡಿದ್ದಾರೆ. ಈ ಒಂದು ಯುದ್ಧದಲ್ಲಿ ರಾಜನೇ ಗೆಲ್ಲುತ್ತಾನೆ ಆದರೆ ಸದ್ಯಕ್ಕೆ … Continue reading BREAKING : ‘ಮುಡಾ’ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಮತ್ತಷ್ಟು ಸಂಕಷ್ಟ : ಸ್ಪೋಟಕ ಭವಿಷ್ಯ ನುಡಿದ ಕೋಡಿಶ್ರೀ!