BREAKING : ‘ಮುಡಾ’ ಹಗರಣ : ವಿಚಾರಣೆಗೆ ಹಾಜರಾಗುವಂತೆ ಸಿಎಂ ಸಿದ್ದರಾಮಯ್ಯಗೆ ಲೋಕಾಯುಕ್ತ ನೋಟಿಸ್ ಜಾರಿ!
ಮೈಸೂರು : ಮುಡಾದಲ್ಲಿ ನಡೆದ ಅಕ್ರಮ ಸೈಟ್ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದ್ದು ವಿಚಾರಣೆಗೆ ಹಾಜರಾಗುವಂತೆ ಮೈಸೂರು ಲೋಕಾಯುಕ್ತ ಪೊಲೀಸರು ಪ್ರಕರಣದ A1 ಆರೋಪಿಯಾಗಿರುವಂತಹ ಸಿಎಂ ಸಿದ್ದರಾಮಯ್ಯ ಅವರಿಗೆ ನೋಟಿಸ್ ಜಾರಿ ಮಾಡಿದೆ. ಹೌದು ಮುಡಾದಲ್ಲಿ ನಡೆದ ಅಕ್ರಮ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ವಿಚಾರಣೆ ಹಾಜರಾಗುವಂತೆ ಸಿಎಂ ಸಿದ್ದರಾಮಯ್ಯಗೆ ಲೋಕಾಯುಕ್ತ ಅಧಿಕಾರಿಗಳಿಂದ ನೋಟಿಸ್ ನೀಡಲಾಗಿದೆ.ನವೆಂಬರ್ 6 ರಂದು ವಿಚಾರಣೆಗೆ ಹಾಜರಾಗುವಂತೆ ಸಿಎಂ ಸಿದ್ದರಾಮಯ್ಯಗೆ ಸೂಚನೆ ನೀಡಲಾಗಿದೆ. ಮೈಸೂರಿನ … Continue reading BREAKING : ‘ಮುಡಾ’ ಹಗರಣ : ವಿಚಾರಣೆಗೆ ಹಾಜರಾಗುವಂತೆ ಸಿಎಂ ಸಿದ್ದರಾಮಯ್ಯಗೆ ಲೋಕಾಯುಕ್ತ ನೋಟಿಸ್ ಜಾರಿ!
Copy and paste this URL into your WordPress site to embed
Copy and paste this code into your site to embed