BREAKING : ಮುಡಾ ಹಗರಣ : ಇಂದು ಮಧ್ಯಾಹ್ನ 2.45 ಕ್ಕೆ `CM ಸಿದ್ದರಾಮಯ್ಯ’ ವಿರುದ್ಧ ದೂರಿನ ಅರ್ಜಿಯ ವಿಚಾರಣೆ
ಬೆಂಗಳೂರು : ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ದಾಖಲಾದ ಖಾಸಗಿ ದೂರಿನ ವಿಚಾರಣೆ ಇಂದು ಮಧ್ಯಾಹ್ನ 2.45 ಕ್ಕೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನಡೆಯಲಿದೆ. ಕೋರ್ಟ್ ನ ಈ ಆದೇಶವನ್ನು ಆಧರಿಸಿ ಸಿಎಂ ಸಿದ್ದರಾಮಯ್ಯ ಅವರು ವಿಚಾರಣೆ ಎದುರಿಸಲಿದ್ದಾರೆಯೇ ಅಥವಾ ಇಲ್ಲವೇ ಎಂಬುದು ಗೊತ್ತಾಗಲಿದೆ. ಕೋರ್ಟ್ ನೀಡುವ ಆದೇಶವನ್ನು ನೋಡಿಕೊಂಡು ಸಾಮಾಜಿಕ ಕಾರ್ಯಕರ್ತ ಟಿ.ಜೆ. ಅಬ್ರಾಹಂ ನೀಡಿರುವ ದೂರನ್ನು ಪರಿಗಣಿಸಿ ಅಭಿಯೋಜನೆಗೆ ಅನುಮತಿ ನೀಡಬೇಕೇ ಅಥವಾ ಬೇಡವೇ ಎಂಬುದನ್ನು ರಾಜ್ಯಪಾಲರು ನಿರ್ಧರಿಸುವ ಸಾಧ್ಯತೆ … Continue reading BREAKING : ಮುಡಾ ಹಗರಣ : ಇಂದು ಮಧ್ಯಾಹ್ನ 2.45 ಕ್ಕೆ `CM ಸಿದ್ದರಾಮಯ್ಯ’ ವಿರುದ್ಧ ದೂರಿನ ಅರ್ಜಿಯ ವಿಚಾರಣೆ
Copy and paste this URL into your WordPress site to embed
Copy and paste this code into your site to embed