Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಇನ್ಮುಂದೆ ಮೊಬೈಲ್‌ ನಲ್ಲೇ ಸಿಗಲಿದೆ `ಹಳೆಯ ಪಹಣಿ, ಮುಟೇಶನ್ ದಾಖಲೆಗಳು !

08/03/2026 1:52 PM

ಅಂತರಾಷ್ಟ್ರೀಯ ಮಹಿಳಾ ದಿನ 2026: ಸ್ತ್ರೀ ಶಕ್ತಿಯ ಸಂಭ್ರಮ; ಇತಿಹಾಸ, ಮಹತ್ವ ಮತ್ತು ಜಾಗತಿಕ ಪ್ರಭಾವದ 25 ಕುತೂಹಲಕಾರಿ ಸಂಗತಿಗಳು!

08/03/2026 1:43 PM

ಗದಗದಲ್ಲಿ ಅಕ್ರಮ ಗಣಿಗಾರಿಕೆಗೆ ಬಿಎಸ್ಸಿ ನರ್ಸಿಂಗ್ ವಿದ್ಯಾರ್ಥಿ ಬಲಿ : ಹೊಂಡದ ನೀರಿನಲ್ಲಿ ಮುಳುಗಿ ಯುವಕ ಸಾವು!

08/03/2026 1:38 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಮುಡಾ ಹಗರಣ : ವಿಚಾರಣೆ ಕೆಲ ಕಾಲ ಮುಂದೂಡಿದ ಜನಪ್ರತಿನಿಧಿಗಳ ವಿಶೇಷ ಕೋರ್ಟ್!
KARNATAKA

BREAKING : ಮುಡಾ ಹಗರಣ : ವಿಚಾರಣೆ ಕೆಲ ಕಾಲ ಮುಂದೂಡಿದ ಜನಪ್ರತಿನಿಧಿಗಳ ವಿಶೇಷ ಕೋರ್ಟ್!

By kannadanewsnow5725/09/2024 11:49 AM

ಬೆಂಗಳೂರು : ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ನೀಡಿದ್ದಂತ ಅನುಮತಿ ಪ್ರಶ್ನಿಸಿ ಸಲ್ಲಿಸಿದ್ದಂತ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ ಬೆನ್ನಲ್ಲೇ ಇದೀಗ ಮುಡಾ ಹಗರಣ ಸಂಬಂಧ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ತನಿಖೆ ಆರಂಭವಾಗಿದೆ. ವಿಚಾರಣೆಯನ್ನು ಕೆಲ ಕಾಲ ಮುಂದೂಡಲಾಗಿದೆ.

ಹೌದು, ದೂರುದಾರರಾದ ಸ್ನೇಹಮಯಿ ಕೃಷ್ಣ ಅವರ ಪರ ವಕೀಲರು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಗೆ ಹೈಕೋರ್ಟ್ ಪ್ರತಿ ಸಮೇತ ತನಿಖೆಗೆ ಮನವಿ ಮಾಡಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತನಿಖೆಗೆ ಅನುಮತಿ ನೀಡಿದ್ದು, ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ ಐಆರ್ ದಾಖಲಾಗಲಿದೆ.

ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ನೀಡಿದ್ದಂತ ಅನುಮತಿ ಪ್ರಶ್ನಿಸಿ ಸಲ್ಲಿಸಿದ್ದಂತ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ ಬೆನ್ನಲ್ಲೇ ಇದೀಗ ಸಿಎಂ ಸಿದ್ದರಾಮಯ್ಯ ವಿರುದ್ಧದ ತನಿಖೆಗೆ ಆಗ್ರಹಿಸಿ ಅರ್ಜಿ ಸಲ್ಲಿಕೆಯಾಗಿದೆ.

BREAKING : ಮುಡಾ ಹಗರಣ : ವಿಚಾರಣೆ ಕೆಲ ಕಾಲ ಮುಂದೂಡಿದ ಜನಪ್ರತಿನಿಧಿಗಳ ವಿಶೇಷ ಕೋರ್ಟ್! BREAKING MUDA scam: Special Court for People's Representatives adjourns hearing for some time
Share. Facebook Twitter LinkedIn WhatsApp Email

Related Posts

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಇನ್ಮುಂದೆ ಮೊಬೈಲ್‌ ನಲ್ಲೇ ಸಿಗಲಿದೆ `ಹಳೆಯ ಪಹಣಿ, ಮುಟೇಶನ್ ದಾಖಲೆಗಳು !

08/03/2026 1:52 PM2 Mins Read

ಗದಗದಲ್ಲಿ ಅಕ್ರಮ ಗಣಿಗಾರಿಕೆಗೆ ಬಿಎಸ್ಸಿ ನರ್ಸಿಂಗ್ ವಿದ್ಯಾರ್ಥಿ ಬಲಿ : ಹೊಂಡದ ನೀರಿನಲ್ಲಿ ಮುಳುಗಿ ಯುವಕ ಸಾವು!

08/03/2026 1:38 PM1 Min Read

ಹಳೆಯ ಬಟ್ಟೆಗಳನ್ನು ಎಸೆಯಬೇಡಿ! ಈ ಬ್ಯುಸಿನೆಸ್ ಐಡಿಯಾದಿಂದ ಗಳಿಸಬಹುದು ಲಕ್ಷ ಲಕ್ಷ ಆದಾಯ !

08/03/2026 1:19 PM1 Min Read
Recent News

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಇನ್ಮುಂದೆ ಮೊಬೈಲ್‌ ನಲ್ಲೇ ಸಿಗಲಿದೆ `ಹಳೆಯ ಪಹಣಿ, ಮುಟೇಶನ್ ದಾಖಲೆಗಳು !

08/03/2026 1:52 PM

ಅಂತರಾಷ್ಟ್ರೀಯ ಮಹಿಳಾ ದಿನ 2026: ಸ್ತ್ರೀ ಶಕ್ತಿಯ ಸಂಭ್ರಮ; ಇತಿಹಾಸ, ಮಹತ್ವ ಮತ್ತು ಜಾಗತಿಕ ಪ್ರಭಾವದ 25 ಕುತೂಹಲಕಾರಿ ಸಂಗತಿಗಳು!

08/03/2026 1:43 PM

ಗದಗದಲ್ಲಿ ಅಕ್ರಮ ಗಣಿಗಾರಿಕೆಗೆ ಬಿಎಸ್ಸಿ ನರ್ಸಿಂಗ್ ವಿದ್ಯಾರ್ಥಿ ಬಲಿ : ಹೊಂಡದ ನೀರಿನಲ್ಲಿ ಮುಳುಗಿ ಯುವಕ ಸಾವು!

08/03/2026 1:38 PM

BREAKING : ಬಿಹಾರ CM ನಿತೀಶ್ ಕುಮಾರ್ ಪುತ್ರ ನಿಶಾಂತ್ ಕುಮಾರ್ ಅಧಿಕೃತವಾಗಿ ರಾಜಕೀಯಕ್ಕೆ ಎಂಟ್ರಿ | WATCH VIDEO

08/03/2026 1:33 PM
State News
KARNATAKA

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಇನ್ಮುಂದೆ ಮೊಬೈಲ್‌ ನಲ್ಲೇ ಸಿಗಲಿದೆ `ಹಳೆಯ ಪಹಣಿ, ಮುಟೇಶನ್ ದಾಖಲೆಗಳು !

By kannadanewsnow5708/03/2026 1:52 PM KARNATAKA 2 Mins Read

ಬೆಂಗಳೂರು: ರೈತರು ತಮ್ಮ ಜಮೀನಿನ ಹಳೆಯ ಪಹಣಿ, ಮುಟೇಶನ್ ಸೇರಿದಂತೆ ಇನ್ನಿತರ ಕಂದಾಯ ದಾಖಲೆಗಳನ್ನು ಪಡೆಯಲು ತಿಂಗಳುಗಟ್ಟಲೆ ತಹಶೀಲ್ದಾರ್ ಕಚೇರಿಗೆ…

ಗದಗದಲ್ಲಿ ಅಕ್ರಮ ಗಣಿಗಾರಿಕೆಗೆ ಬಿಎಸ್ಸಿ ನರ್ಸಿಂಗ್ ವಿದ್ಯಾರ್ಥಿ ಬಲಿ : ಹೊಂಡದ ನೀರಿನಲ್ಲಿ ಮುಳುಗಿ ಯುವಕ ಸಾವು!

08/03/2026 1:38 PM

ಹಳೆಯ ಬಟ್ಟೆಗಳನ್ನು ಎಸೆಯಬೇಡಿ! ಈ ಬ್ಯುಸಿನೆಸ್ ಐಡಿಯಾದಿಂದ ಗಳಿಸಬಹುದು ಲಕ್ಷ ಲಕ್ಷ ಆದಾಯ !

08/03/2026 1:19 PM

ತುಮಕೂರು : ಪತಿ ಮೃತಪಟ್ಟ 20 ದಿನಕ್ಕೆ ಮತ್ತೊಂದು ಮದುವೆ ಪ್ರಕರಣಕ್ಕೆ ಟ್ವಿಸ್ಟ್ : ಪತ್ನಿ ಸೇರಿ ಇಬ್ಬರು ಅರೆಸ್ಟ್!

08/03/2026 1:14 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.