Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನ ಮೇಲೆ `CCB’ ದಾಳಿ| CCB Raid

17/06/2025 9:46 AM

BIG NEWS : ‘ಅಗ್ನಿವೀರ್’ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳೇ ಗಮನಿಸಿ : ಜೂ.30ರಿಂದ ಪ್ರವೇಶ ಪರೀಕ್ಷೆ ಆರಂಭ | Agni veer Recruitment 2025

17/06/2025 9:38 AM

BIG NEWS : ರಾಜ್ಯ `ಸರ್ಕಾರಿ ನೌಕರರಿಗೆ ಸಂಬಳ ಪ್ಯಾಕೇಜ್’ : ಬ್ಯಾಂಕ್ ಗಳು ನೀಡುವ ಸೌಲಭ್ಯಗಳ ಕುರಿತು ಇಲ್ಲಿದೆ ಸಂಪೂರ್ಣ ಮಾಹಿತಿ

17/06/2025 9:24 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಬಹುಕೋಟಿ ‘ಬಿಟ್ ಕಾಯಿನ್’ ಕೇಸ್ : SIT ನೋಟಿಸ್ ಬೆನ್ನಲ್ಲೆ ಮೊಹಮ್ಮದ್ ನಲಪಾಡ್ ಗೆ ಬಂಧನದ ಭೀತಿ!
KARNATAKA

BREAKING : ಬಹುಕೋಟಿ ‘ಬಿಟ್ ಕಾಯಿನ್’ ಕೇಸ್ : SIT ನೋಟಿಸ್ ಬೆನ್ನಲ್ಲೆ ಮೊಹಮ್ಮದ್ ನಲಪಾಡ್ ಗೆ ಬಂಧನದ ಭೀತಿ!

By kannadanewsnow0506/02/2025 5:29 AM

ಬೆಂಗಳೂರು : ರಾಜ್ಯಾದ್ಯಂತ ತೀವ್ರ ಚರ್ಚೆಗೆ ಕಾರಣವಾಗಿದ್ದ ಬಹುಕೋಟಿ ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಹಗರಣದ ಕಿಂಗ್ ಪಿನ್ ಶ್ರೀಕಿಯನ್ನು ಬಂಧಿಸಲಾಗಿದ್ದು, ಇದೀಗ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ಅವರಿಗು ಸಹ ತೀವ್ರ ಸಂಕಷ್ಟ ತಂದೊಡ್ಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಮತ್ತೆ ಎಸ್‌ಐಟಿ ನೋಟಿಸ್‌ ನೀಡಿದ ಬೆನ್ನಲ್ಲೇ ಬಂಧನ ಭೀತಿ ಶುರುವಾಗಿದೆ.

ಹೌದು ಬಿಟ್ ಕಾಯಿನ್ ಹಗರಣದ ಪ್ರಮುಖ ರೂವಾರಿ ಎನ್ನಲಾದ ಅಂತಾರಾಷ್ಟ್ರೀಯ ಮಟ್ಟದ ಹ್ಯಾಕರ್‌ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ ಜತೆ ನಲಪಾಡ್ ವ್ಯಾವಹಾರಿಕ ನಂಟು ಹೊಂದಿ ದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಈ ಆರೋಪ ಹಿನ್ನೆಲೆಯಲ್ಲಿ ನಲಪಾಡ್
ಅವರಿಗೆ ಫೆ.7 ರಂದು ವಿಚಾರಣೆಗೆ ಬರು ವಂತೆ ಸೆಕ್ಷನ್‌ 41ರಡಿ SIT ನೋಟಿಸ್‌ ನೀಡಿದೆ.

ಸಾಮಾನ್ಯವಾಗಿ ಆರೋಪಿ ತರಿಗೆ ಈ ಸೆಕ್ಷನ್ ಅಡಿ ತನಿಖಾ ಧಿಕಾರಿ ನೋಟಿಸ್ ನೀಡು ತ್ತಾರೆ. ಹೀಗಾಗಿ ಅದೇ ಸೆಕ್ಷನ್ ಅಡಿ ನಲಪಾಡ್ ಅವರಿಗೆ 2ನೇ ಬಾರಿಗೆ ಎಸ್‌ಐಟಿ ವಿಚಾರಣೆಗೆ ಕರೆದಿರುವುದು ಬಂಧನ ಭೀತಿಗೆ ಕಾರಣವಾಗಿದೆ.ಕೆಲ ತಿಂಗಳ ಹಿಂದೆ ಕೂಡ ನಲಪಾಡ್ ಅವರನ್ನು ಎಸ್‌ಐಟಿ ವಿಚಾರಣೆ ನಡೆಸಿ ಹೇಳಿಕೆ ಪಡೆದಿತ್ತು. ಹ್ಯಾಕರ್‌ಶ್ರೀಕಿಯಿಂದ ಕೋಟ್ಯಂತರ ರುಪಾಯಿ ನಲಪಾಡ್ ಪಡೆ ದಿದ್ದಾರೆ ಎಂಬ ಆಪಾದನೆ ಸಹ ಇದೆ.

Share. Facebook Twitter LinkedIn WhatsApp Email

Related Posts

BREAKING : ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನ ಮೇಲೆ `CCB’ ದಾಳಿ| CCB Raid

17/06/2025 9:46 AM1 Min Read

BIG NEWS : ‘ಅಗ್ನಿವೀರ್’ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳೇ ಗಮನಿಸಿ : ಜೂ.30ರಿಂದ ಪ್ರವೇಶ ಪರೀಕ್ಷೆ ಆರಂಭ | Agni veer Recruitment 2025

17/06/2025 9:38 AM1 Min Read

BIG NEWS : ರಾಜ್ಯ `ಸರ್ಕಾರಿ ನೌಕರರಿಗೆ ಸಂಬಳ ಪ್ಯಾಕೇಜ್’ : ಬ್ಯಾಂಕ್ ಗಳು ನೀಡುವ ಸೌಲಭ್ಯಗಳ ಕುರಿತು ಇಲ್ಲಿದೆ ಸಂಪೂರ್ಣ ಮಾಹಿತಿ

17/06/2025 9:24 AM1 Min Read
Recent News

BREAKING : ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನ ಮೇಲೆ `CCB’ ದಾಳಿ| CCB Raid

17/06/2025 9:46 AM

BIG NEWS : ‘ಅಗ್ನಿವೀರ್’ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳೇ ಗಮನಿಸಿ : ಜೂ.30ರಿಂದ ಪ್ರವೇಶ ಪರೀಕ್ಷೆ ಆರಂಭ | Agni veer Recruitment 2025

17/06/2025 9:38 AM

BIG NEWS : ರಾಜ್ಯ `ಸರ್ಕಾರಿ ನೌಕರರಿಗೆ ಸಂಬಳ ಪ್ಯಾಕೇಜ್’ : ಬ್ಯಾಂಕ್ ಗಳು ನೀಡುವ ಸೌಲಭ್ಯಗಳ ಕುರಿತು ಇಲ್ಲಿದೆ ಸಂಪೂರ್ಣ ಮಾಹಿತಿ

17/06/2025 9:24 AM

BREAKING : ಡಾಲರ್ ಎದುರು ರೂಪಾಯಿ ಮೌಲ್ಯ ಮತ್ತೆ 8 ಪೈಸೆ ಕುಸಿತ, ಸಾರ್ವಕಾಲಿಕ ಕನಿಷ್ಠ 85.96 ಕ್ಕೆ ಇಳಿಕೆ |Rupee falls

17/06/2025 9:19 AM
State News
KARNATAKA

BREAKING : ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನ ಮೇಲೆ `CCB’ ದಾಳಿ| CCB Raid

By kannadanewsnow5717/06/2025 9:46 AM KARNATAKA 1 Min Read

ಬೆಂಗಳೂರು : ಇಂದು ಬೆಳ್ಳಂಬೆಳಗ್ಗೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು, ಪರಿಶೀಲನೆ ನಡೆಸಿದ್ದಾರೆ.

BIG NEWS : ‘ಅಗ್ನಿವೀರ್’ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳೇ ಗಮನಿಸಿ : ಜೂ.30ರಿಂದ ಪ್ರವೇಶ ಪರೀಕ್ಷೆ ಆರಂಭ | Agni veer Recruitment 2025

17/06/2025 9:38 AM

BIG NEWS : ರಾಜ್ಯ `ಸರ್ಕಾರಿ ನೌಕರರಿಗೆ ಸಂಬಳ ಪ್ಯಾಕೇಜ್’ : ಬ್ಯಾಂಕ್ ಗಳು ನೀಡುವ ಸೌಲಭ್ಯಗಳ ಕುರಿತು ಇಲ್ಲಿದೆ ಸಂಪೂರ್ಣ ಮಾಹಿತಿ

17/06/2025 9:24 AM

BREAKING : ಬೆಂಗಳೂರಿನ ವಿಧಾನಸೌಧದ ಬಳಿ ಪರಿಸರ ನಡಿಗೆಗೆ ಚಾಲನೆ ನೀಡಿ ‘ಸೈಕಲ್ ಸವಾರಿ’ ಮಾಡಿದ DCM ಡಿಕೆ ಶಿವಕುಮಾರ್ |WATCH VIDEO

17/06/2025 9:14 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.