ಚೆನ್ನೈ : ಮಣಿರತ್ನಂ ಅವರ ಐತಿಹಾಸಿಕ ಮಹಾಕಾವ್ಯ ಪೊನ್ನಿಯಿನ್ ಸೆಲ್ವನ್ – ಐ ಚಿತ್ರದ ಕೆಲಸಕ್ಕಾಗಿ ಆಸ್ಕರ್ ಪ್ರಶಸ್ತಿ ವಿಜೇತ ಸಂಗೀತ ನಿರ್ದೇಶಕ ಎ. ಆರ್. ರೆಹಮಾನ್ ಅವರಿಗೆ ಅತ್ಯುತ್ತಮ ಸಂಗೀತ ನಿರ್ದೇಶಕ ಪ್ರಶಸ್ತಿ ನೀಡಲಾಗಿದೆ.
ಪೊನ್ನಿಯಿನ್ ಸೆಲ್ವನ್ – ಐ ಚಿತ್ರಕ್ಕಾಗಿ ತಮಿಳುನಾಡು ರಾಜ್ಯ ಸರ್ಕಾರದ ಅತ್ಯುತ್ತಮ ಸಂಗೀತ ನಿರ್ದೇಶಕ ಪ್ರಶಸ್ತಿಯನ್ನ ಪಡೆದಿರುವುದು ಗೌರವದ ಸಂಗತಿ. ಈ ಮನ್ನಣೆಗಾಗಿ ತಮಿಳುನಾಡು ಸರ್ಕಾರಕ್ಕೆ ನನ್ನ ಹೃತ್ಪೂರ್ವಕ ಧನ್ಯವಾದಗಳು ಎಂದು ರೆಹಮಾನ್ ರಾಜ್ಯ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸುವ ಪೋಸ್ಟ್ ಎಕ್ಸ್‘ನಲ್ಲಿ ಹಂಚಿಕೊಂಡಿದ್ದಾರೆ.
Honoured to receive the Tamil Nadu State Award for Best Music Director for Ponniyin Selvan – I.
My sincere thanks to the Government of Tamil Nadu for this recognition.
Warmest congratulations to all the other awardees.#EPI @mkstalin @CMOTamilnadu @udhaystalin #Maniratnam
— A.R.Rahman (@arrahman) January 30, 2026
BREAKING: ಮಹಿಳಾ ಅಧಿಕಾರಿಗೆ ಧಮ್ಕಿ ಕೇಸ್: ರಾಜೀವ್ ಗೌಡಗೆ ಷರತ್ತುಬದ್ಧ ಜಾಮೀನು ಮಂಜೂರು
BREAKING : ‘NSE IPO’ಗೆ ಸೆಬಿಯಿಂದ ನಿರಾಕ್ಷೇಪಣಾ ಪ್ರಮಾಣಪತ್ರ, ಪಟ್ಟಿಗೆ ದಾರಿ ಸುಗಮ!








