BREAKING :ಮೈಸೂರಲ್ಲಿ ಫ್ಲೆಕ್ಸ್ ವಿಚಾರಕ್ಕೆ ಮುಸ್ಲಿಂ ಧರ್ಮ ಗುರುವಿನ ಭೀಕರ ಹತ್ಯೆ : ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ
ಮೈಸೂರು : ಫ್ಲೆಕ್ಸ್ ವಿಚಾರಕ್ಕೆ ಸಂಬಂಧಿಸಿದಂತೆ ಮುಸ್ಲಿಂ ಧರ್ಮ ಗುರುವನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೇ ಮೈಸೂರಿನಲ್ಲಿ ನಡೆದಿದೆ ಎಂದು ಹೇಳಲಾಗುತ್ತಿದೆ. ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಮಾಜಿ ಕೇಂದ್ರ ಸಚಿವ ‘ಸುರೇಶ್ ಪಚೌರಿ’ ಫ್ಲೆಕ್ಸ್ ಅಳವಡಿಕೆ ಕುರಿತಂತೆ ಮುಸ್ಲಿಂ ಧರ್ಮ ಗುರುವಿನ ಬರ್ಬರ ಕೊಲೆಯಾಗಿದೆ.ಮಾರಕಾಸ್ತ್ರಗಳಿಂದ ದುಷ್ಕರ್ಮಿಗಳು ಮುಸ್ಲಿಂ ಧರ್ಮದ ಗುರುವನ್ನು ಭೀಕರವಾಗಿ ಕೊಚ್ಚಿ ಕೊಲೆಗೈದಿದ್ದಾರೆ.ಮೈಸೂರಿನ ಉದಯಗಿರಿಯ ಮಾದೇಗೌಡ ವೃತ್ತದ ಬಳಿ ಈ ದುರ್ಘಟನೆ ಸಂಭವಿಸಿದೆ. WATCH VIDEO: ಬೆಂಗಳೂರು ಕೆಫೆ ಸ್ಫೋಟದ ಆರೋಪಿ ಪಾರ್ಕಿಂಗ್ ಪ್ರದೇಶದಲ್ಲಿ … Continue reading BREAKING :ಮೈಸೂರಲ್ಲಿ ಫ್ಲೆಕ್ಸ್ ವಿಚಾರಕ್ಕೆ ಮುಸ್ಲಿಂ ಧರ್ಮ ಗುರುವಿನ ಭೀಕರ ಹತ್ಯೆ : ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ
Copy and paste this URL into your WordPress site to embed
Copy and paste this code into your site to embed