Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಗಂಗಾಧರ ಶಿರೋಳ ಲೋಕಾಯುಕ್ತ ಬಲೆಗೆ

31/05/2025 9:42 AM

BIG NEWS : CBSE 10, 12 ನೇ ತರಗತಿಯ `ಪೂರಕ ಪರೀಕ್ಷೆ’ಗೆ ನೋಂದಣಿ ಪ್ರಾರಂಭ| CBSE Supplementary Exam 2025

31/05/2025 9:25 AM

BIG NEWS : ವಾಟ್ಸಪ್ ಚಾಟ್ ಗಳನ್ನು ಸಾಕ್ಷ್ಯ ಎಂದು ಪರಿಗಣಿಸಲು ಸಾಧ್ಯವಿಲ್ಲ : ಹೈಕೋರ್ಟ್ ಮಹತ್ವದ ತೀರ್ಪು.!

31/05/2025 9:19 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಮುಸ್ಲಿಂರು ‘ಹಮ್ ಪಾಂಚ್ ಹಮಾರಾ ಪಂಚಿಸ್’ ಅಂತಾರೆ : ಶಾಸಕ ಯತ್ನಾಳ್ ವಿವಾದಾತ್ಮಕ ಹೇಳಿಕೆ
KARNATAKA

BREAKING : ಮುಸ್ಲಿಂರು ‘ಹಮ್ ಪಾಂಚ್ ಹಮಾರಾ ಪಂಚಿಸ್’ ಅಂತಾರೆ : ಶಾಸಕ ಯತ್ನಾಳ್ ವಿವಾದಾತ್ಮಕ ಹೇಳಿಕೆ

By kannadanewsnow0528/09/2024 2:36 PM

ಬೆಳಗಾವಿ : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ದಾಖಲಾಗಿರುವ ಎಫ್ಐಆರ್ ವಿಚಾರದ ಕುರಿತಾಗಿ ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಾತನಾಡುವ ಭರದಲ್ಲಿ ನಾಲಿಗೆ ಹರಿಬಿಟ್ಟಿದ್ದಾರೆ. ಸಿದ್ದರಾಮಯ್ಯ ಹಿಂದೂ ದೇವರ ಆಶೀರ್ವಾದ ಪಡೆದುಕೊಂಡು ಮುಸ್ಲಿಮರನ್ನು ಓಲೈಸುತ್ತಾರೆ. ನಾವು ಎರಡು ಮಕ್ಕಳು ಎಂದರೆ ಮುಸ್ಲಿಂರು ಹಮ್ ಪಾಂಚ್ ಹಮಾರಾ ಪಂಚಿಸ್ ಅಂತಾರೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಹೌದು ಸಿದ್ದರಾಮಯ್ಯ ಅವರು ಕುಂಕುಮ ಹಚ್ಚಿಕೊಳ್ಳಲು ಹಿಂದೇಟು ಹಾಕ್ತಿದ್ದರು. ಪೇಟ ತೊಟ್ಟುಕೊಳ್ಳಲು ನಿರಾಕರಣೆ ಮಾಡುತ್ತಿದ್ದರು. ಆದರೆ ಈಗ ಚಾಮುಂಡಿ ದರ್ಶನ ಯಾಕೆ ಪಡೆಯುತ್ತಿದ್ದಾರೆ? ಎಂದು ಬೆಳಗಾವಿ ಜಿಲ್ಲೆಯ ಬೈಲಹೊಂಗಲದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ನೀಡಿದರು.

ಸಿದ್ದರಾಮಯ್ಯ ಹಿಂದೂ ದೇವಸ್ಥಾನದಲ್ಲಿ ಆಶೀರ್ವಾದ ಪಡೆಯುತ್ತಾರೆ. ಆದರೆ ಮುಸ್ಲಿಮರ ಪರ ಕೆಲಸ ಮಾಡುತ್ತಾರೆ.ಎಸ್ ಟಿ ಎಸ್ ಸಿ ಸಮುದಾಯದ ಹಣ ನುಂಗಿದ್ದಿರಿ. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣವನ್ನು ನುಂಗಿ ನೀರು ಕುಡಿದ್ರಿ. ಹಾಲುಮತದ ಸಮುದಾಯಕ್ಕೆ ಈವರೆಗೂ ಏನು ಮಾಡಿಲ್ಲ. ಆದರೆ ಮುಸ್ಲಿಮರಿಗೆ ರೂ.10,000 ಕೋಟಿ ನೀಡುತ್ತೇವೆ ಅಂತಾರೆ. ಯಾರ ಅಪ್ಪನ ಮನೆಯಿಂದ ಹಣ ಕೊಡುತ್ತೀರಿ? ಎಂದು ಕಿಡಿ ಕಾರಿದರು.

ತೆರಿಗೆ ತುಂಬುವುದು ನಾವು ಲೂಟಿ ಹೊಡೆಯುವುದು ಇವರು. ನಾವು ಒಂದೇ ಮದುವೆಯಾಗಿ ಎರಡು ಮಕ್ಕಳು ಮಾಡ್ತೀವಿ. ಅವರು ಹಮ್ ಪಾಂಚ್ ಹಮಾರಾ ಪಂಚಿಸ್ ಅಂತಾರೆ. ಈಗ ಸಮಾನ ನಾಗರಿಕತೆ ಕಾನೂನು ಜಾರಿಗೆ ತರುವುದಿದೆ ಹಾಲುಮತ ಲಿಂಗಾಯತ ದಲಿತರು ಎಂಬುದನ್ನು ಬಿಡಬೇಕು ನಾವೆಲ್ಲ ಹಿಂದೂಗಳು ಒಂದಾಗಬೇಕು ಎಂದು ಶಾಸಕ ಬಸನಗೌಡ ಪಾಟೀಲ ಕರೆ ನೀಡಿದರು.

Share. Facebook Twitter LinkedIn WhatsApp Email

Related Posts

BREAKING : ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಗಂಗಾಧರ ಶಿರೋಳ ಲೋಕಾಯುಕ್ತ ಬಲೆಗೆ

31/05/2025 9:42 AM1 Min Read

BIG NEWS : CBSE 10, 12 ನೇ ತರಗತಿಯ `ಪೂರಕ ಪರೀಕ್ಷೆ’ಗೆ ನೋಂದಣಿ ಪ್ರಾರಂಭ| CBSE Supplementary Exam 2025

31/05/2025 9:25 AM2 Mins Read

BIG NEWS : ರಾಜ್ಯ `ಸರ್ಕಾರಿ ನೌಕರರೇ’ ಗಮನಿಸಿ : ‘HRMS’ ತಂತ್ರಾಂಶದಲ್ಲಿ ಈ ಮಾಹಿತಿ ಸಲ್ಲಿಸುವಂತೆ ಸರ್ಕಾರದಿಂದ ಮಹತ್ವದ ಆದೇಶ| Govt Employee

31/05/2025 9:02 AM2 Mins Read
Recent News

BREAKING : ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಗಂಗಾಧರ ಶಿರೋಳ ಲೋಕಾಯುಕ್ತ ಬಲೆಗೆ

31/05/2025 9:42 AM

BIG NEWS : CBSE 10, 12 ನೇ ತರಗತಿಯ `ಪೂರಕ ಪರೀಕ್ಷೆ’ಗೆ ನೋಂದಣಿ ಪ್ರಾರಂಭ| CBSE Supplementary Exam 2025

31/05/2025 9:25 AM

BIG NEWS : ವಾಟ್ಸಪ್ ಚಾಟ್ ಗಳನ್ನು ಸಾಕ್ಷ್ಯ ಎಂದು ಪರಿಗಣಿಸಲು ಸಾಧ್ಯವಿಲ್ಲ : ಹೈಕೋರ್ಟ್ ಮಹತ್ವದ ತೀರ್ಪು.!

31/05/2025 9:19 AM

BIG NEWS : ಸರ್ಕಾರಿ `ಪಿಂಚಣಿದಾರರಿಗೆ’ ಬಿಗ್ ರಿಲೀಫ್ : `NPS’ ನಿವೃತ್ತರಿಗೆ ಹೆಚ್ಚುವರಿ `UPS’ ಪ್ರಯೋಜನ ಘೋಷಣೆ.!

31/05/2025 9:03 AM
State News
KARNATAKA

BREAKING : ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಗಂಗಾಧರ ಶಿರೋಳ ಲೋಕಾಯುಕ್ತ ಬಲೆಗೆ

By kannadanewsnow8931/05/2025 9:42 AM KARNATAKA 1 Min Read

ಗದಗ: ಗದಗದ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಗಂಗಾಧರ ಶಿರೊಓ ಮನೆ ಮೇಲೆ ಬೆಳ್ಳಂಬೆಳಿಗ್ಗೆ ಲೋಕಾಯುಕ್ತರು ದಾಳಿ ನಡೆಸಿ ಪರಿಶೀಲನೆ…

BIG NEWS : CBSE 10, 12 ನೇ ತರಗತಿಯ `ಪೂರಕ ಪರೀಕ್ಷೆ’ಗೆ ನೋಂದಣಿ ಪ್ರಾರಂಭ| CBSE Supplementary Exam 2025

31/05/2025 9:25 AM

BIG NEWS : ರಾಜ್ಯ `ಸರ್ಕಾರಿ ನೌಕರರೇ’ ಗಮನಿಸಿ : ‘HRMS’ ತಂತ್ರಾಂಶದಲ್ಲಿ ಈ ಮಾಹಿತಿ ಸಲ್ಲಿಸುವಂತೆ ಸರ್ಕಾರದಿಂದ ಮಹತ್ವದ ಆದೇಶ| Govt Employee

31/05/2025 9:02 AM

BREAKING : ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಬಿಗ್ ಶಾಕ್ : ರಾಜ್ಯದ ಹಲವೆಡೆ ಲೋಕಾಯುಕ್ತ ಅಧಿಕಾರಿಗಳ ದಾಳಿ |Lokayukta Raid

31/05/2025 8:49 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.