BREAKING : ಮುಸ್ಲಿಂರು ‘ಹಮ್ ಪಾಂಚ್ ಹಮಾರಾ ಪಂಚಿಸ್’ ಅಂತಾರೆ : ಶಾಸಕ ಯತ್ನಾಳ್ ವಿವಾದಾತ್ಮಕ ಹೇಳಿಕೆ

ಬೆಳಗಾವಿ : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ದಾಖಲಾಗಿರುವ ಎಫ್ಐಆರ್ ವಿಚಾರದ ಕುರಿತಾಗಿ ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಾತನಾಡುವ ಭರದಲ್ಲಿ ನಾಲಿಗೆ ಹರಿಬಿಟ್ಟಿದ್ದಾರೆ. ಸಿದ್ದರಾಮಯ್ಯ ಹಿಂದೂ ದೇವರ ಆಶೀರ್ವಾದ ಪಡೆದುಕೊಂಡು ಮುಸ್ಲಿಮರನ್ನು ಓಲೈಸುತ್ತಾರೆ. ನಾವು ಎರಡು ಮಕ್ಕಳು ಎಂದರೆ ಮುಸ್ಲಿಂರು ಹಮ್ ಪಾಂಚ್ ಹಮಾರಾ ಪಂಚಿಸ್ ಅಂತಾರೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಹೌದು ಸಿದ್ದರಾಮಯ್ಯ ಅವರು ಕುಂಕುಮ ಹಚ್ಚಿಕೊಳ್ಳಲು ಹಿಂದೇಟು ಹಾಕ್ತಿದ್ದರು. ಪೇಟ ತೊಟ್ಟುಕೊಳ್ಳಲು ನಿರಾಕರಣೆ ಮಾಡುತ್ತಿದ್ದರು. … Continue reading BREAKING : ಮುಸ್ಲಿಂರು ‘ಹಮ್ ಪಾಂಚ್ ಹಮಾರಾ ಪಂಚಿಸ್’ ಅಂತಾರೆ : ಶಾಸಕ ಯತ್ನಾಳ್ ವಿವಾದಾತ್ಮಕ ಹೇಳಿಕೆ