Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಖ್ಯಾತ ವಿದ್ವಾಂಸ, ಬರಹಗಾರ ದಾಜಿ ಪನ್ಶಿಕರ್ ನಿಧನ| Daji Panshikar passes away

07/06/2025 10:38 AM

ಈದ್‌ ಸಂಭ್ರಮ: ಶುಭಾಶಯ ಕೋರಿದ ಪ್ರಧಾನಿ ಮೋದಿ

07/06/2025 10:24 AM

ನಿರೀಕ್ಷಣಾ ಜಾಮೀನು ಯಾಂತ್ರಿಕವಾಗಿ ನೀಡಬಾರದು: ಸುಪ್ರೀಂ ಕೋರ್ಟ್ | Anticipatory bail

07/06/2025 10:18 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಮೈಸೂರು : ಅಸ್ತಿಗಾಗಿ ಮೊದಲ ಹೆಂಡತಿ ಮಕ್ಕಳ ಜೊತೆ ಸೇರಿ ಎರಡನೇ ಪತ್ನಿಯ ಕೊಲೆಗೈದ ಪತಿ
KARNATAKA

BREAKING : ಮೈಸೂರು : ಅಸ್ತಿಗಾಗಿ ಮೊದಲ ಹೆಂಡತಿ ಮಕ್ಕಳ ಜೊತೆ ಸೇರಿ ಎರಡನೇ ಪತ್ನಿಯ ಕೊಲೆಗೈದ ಪತಿ

By kannadanewsnow0519/02/2024 8:42 AM

ಮೈಸೂರು : ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ತನ್ನ ಮೊದಲನೇ ಪತ್ನಿಯ ಮಕ್ಕಳ ಜೊತೆ ಸೇರಿ ವ್ಯಕ್ತಿಯೊಬ್ಬ ಎರಡನೇ ಪತ್ನಿಯನ್ನು ಭೀಕರವಾಗಿ ಕೊಲೆ ಮಾಡಿರುವ ದಾರುಣ ಘಟನೆ ರಾಜೇಂದ್ರ ನಗರದಲ್ಲಿ ನಡೆದಿದೆ.

ಮೃತ ಮಹಿಳೆಯನ್ನ ಅಖಿಲಾ ಭಾನು (46) ಎಂದು ಗುರುತಿಸಲಾಗಿದೆ. ಮೊದಲ ಪತ್ನಿ ಮಕ್ಕಳ ಜೊತೆ ಸೇರಿ ಅಖಿಲ ಬಾನು ಕೊಲೆ ಮಾಡಲಾಗಿದೆ.ಘಟನೆ ಸಂಬಂಧ ಆರೋಪಿ ಪತಿ ಅಬ್ಬ ಥಾಯೂಬ್, ಆತನ ಮೊದಲನೇ ಹೆಂಡತಿಯ ಮಕ್ಕಳಾದ ಮೊಹಮದ್ ಆಸಿಫ್, ಮೊಹಮದ್ ಥೋಸಿಫ್ ಹಾಗೂ ಮೊಹಮದ್ ಹೈದರ್​ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬೆಂಗಳೂರು : ಸಿನೆಮಾದಲ್ಲಿ ಅವಕಾಶ ಕೊಡಿಸುವುದಾಗಿ ಹೇಳಿ ಲೈಂಗಿಕವಾಗಿ ಬಳಕೆ : ನಟನ ವಿರುದ್ಧ ಯುವತಿ ಆರೋಪ

ಥಾಯೂಬ್ ಗೆ ಮೊದಲ ಹೆಂಡತಿಯಲ್ಲಿ ನಾಲ್ವರು ಮಕ್ಕಳಿದ್ದರು. 2013 ರಲ್ಲಿ ಅಖಿಲಾ ಭಾನುರನ್ನು ಎರಡನೇ ವಿವಾಹವಾಗಿದ್ದ, ಆರೋಪಿ ಅಬ್ಬ ಥಾಯೂಬ್ ಸಿಲ್ಕ್ ಫ್ಯಾಕ್ಟರಿಯಲ್ಲಿ ನೌಕರನಾಗಿದ್ದ ಎಂದು ಹೇಳಲಾಗುತ್ತಿದೆ.ಎರಡನೇ ಪತ್ನಿ ಅಖಿಲಾ ಭಾನು ಕ್ಯಾನ್ಸರ್​​ನಿಂದ ಬಳಲುತ್ತಿದ್ದು ಗುಣಮುಖರಾಗಿದ್ದರು. ಆಕೆಗೆ ಮಕ್ಕಳಿರಲಿಲ್ಲ. ಇತ್ತೀಚೆಗೆ ಅಖಿಲಾ ಭಾನು ಅವರ ಅಕ್ಕನ ಮಗ ಸೈಯದ್ ಇರ್ಫಾನ್ ಆಕೆಗಾಗಿ ನಾಯ್ಡುನಗರದಲ್ಲಿ ಆರ್ಥಿಕ ನೆರವು ನೀಡಿ ಒಂದು ಮನೆ ಖರೀದಿಸಿಕೊಟ್ಟಿದ್ದರು.

BREAKING: ಕೇಂದ್ರದ ಹೊಸ MSP ಯೋಜನೆ ಪ್ರಸ್ತಾವನೆ: ‘ದೆಹಲಿ ಚಲೋ’ ಪ್ರತಿಭಟನೆಯನ್ನು ತಡೆಹಿಡಿದ ರೈತರು

ಅಖಿಲಾ ಭಾನು ಅವರ ಮನೆಯನ್ನು ಇತ್ತೀಚೆಗೆ ಮೊದಲ ಹೆಂಡತಿಯ ಮಕ್ಕಳಿಗೆ ಬರೆದು ಕೊಡಲು ಅಬ್ಬಥಾಯುಬ್ ಪ್ರಯತ್ನಿಸಿದ್ದ. ಈ ವಿಚಾರದಲ್ಲಿ ಗಂಡ ಹೆಂಡತಿ ಮಧ್ಯೆ ಆಗಾಗ ಗಲಾಟೆಯಾಗುತ್ತಿತ್ತು. ಫೆಬ್ರವರಿ 16 ರ ಬೆಳಿಗ್ಗೆ ಇದ್ದಕ್ಕಿದ್ದಂತೆ ಸೈಯದ್ ಇರ್ಫಾನ್ ಮನೆಗೆ ಬಂದ ಅಬ್ಬ ಥಾಯೂಬ್ ಕಣ್ಣೀರಿಡುತ್ತಾ ಅಖಿಲಾಬಾನು ಮೃತಪಟ್ಟಿದ್ದಾಳೆ ಎಂದು ತಿಳಿಸಿ ಗೋಳಾಡಿದ್ದ.

ರಾಜೇಂದ್ರ ನಗರದ ಮನೆಯಲ್ಲಿ ಇರಿಸಲಾಗಿದ್ದ ಅಖಿಲಾಬಾನು ಶವವನ್ನ ಸೈಯದ್ ಇರ್ಫಾನ್ ಪರಿಶೀಲನೆ ಮಾಡಿದಾಗ ಕುತ್ತಿಗೆಯ ಮೇಲೆ ತರಚಿದ ಗಾಯಗಳು ಕಂಡು ಬಂದಿದ್ದವು. ಇದರಿಂದ ಅನುಮಾನಗೊಂಡ ಸೈಯದ್ ಇರ್ಫಾನ್ ತಮ್ಮ ಚಿಕ್ಕಮ್ಮ ಸಾವು ಸಹಜವಲ್ಲ ಕೊಲೆ ಎಂದು ದೂರು ನೀಡಿದ್ದರು.

ಭ್ರಷ್ಟಾಚಾರ ಕಡಿಮೆ ಮಾಡುತ್ತೇವೆ ಆದರೆ ‘ಭ್ರಷ್ಟಾಚಾರ ರಹಿತ’ ಆಡಳಿತ ಅಸಾಧ್ಯ : ಸಿಎಂ ಸಿದ್ದರಾಮಯ್ಯ

Share. Facebook Twitter LinkedIn WhatsApp Email

Related Posts

ಬೆಂಗಳೂರು ಕಾಲ್ತುಳಿತ ದುರಂತ: ಸಿಎಂ, ಡಿಸಿಎಂ ವಿರುದ್ಧ ಕ್ರಮಕ್ಕೆ ಹರತಾಳು ಹಾಲಪ್ಪ ಆಗ್ರಹ

07/06/2025 8:47 AM1 Min Read

ಈ ಮಂತ್ರವನ್ನು ಪಠಿಸಿ, ನಿಮ್ಮೊಂದಿಗೆ ಯಾವಾಗಲೂ ಕುಲದೇವತೆ ಇರುತ್ತದೆ, ನಿಮ್ಮನ್ನು ರಕ್ಷಿಸುತ್ತದೆ

07/06/2025 8:35 AM3 Mins Read

BREAKING : ಬೆಂಗಳೂರು `ಕಾಲ್ತುಳಿತ ದುರಂತ’ ಪ್ರಕರಣ : ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಮತ್ತೊಂದು `FIR’ ದಾಖಲು.!

07/06/2025 8:02 AM1 Min Read
Recent News

ಖ್ಯಾತ ವಿದ್ವಾಂಸ, ಬರಹಗಾರ ದಾಜಿ ಪನ್ಶಿಕರ್ ನಿಧನ| Daji Panshikar passes away

07/06/2025 10:38 AM

ಈದ್‌ ಸಂಭ್ರಮ: ಶುಭಾಶಯ ಕೋರಿದ ಪ್ರಧಾನಿ ಮೋದಿ

07/06/2025 10:24 AM

ನಿರೀಕ್ಷಣಾ ಜಾಮೀನು ಯಾಂತ್ರಿಕವಾಗಿ ನೀಡಬಾರದು: ಸುಪ್ರೀಂ ಕೋರ್ಟ್ | Anticipatory bail

07/06/2025 10:18 AM

ಆರ್ಬಿಐ ನೀತಿ ಕಡಿತದ ನಂತರ ಸಾಲದ ದರಗಳು 30 ಬಿಪಿಎಸ್ ಕಡಿಮೆಯಾಗಲಿವೆ: SBI ವರದಿ

07/06/2025 9:42 AM
State News
KARNATAKA

ಬೆಂಗಳೂರು ಕಾಲ್ತುಳಿತ ದುರಂತ: ಸಿಎಂ, ಡಿಸಿಎಂ ವಿರುದ್ಧ ಕ್ರಮಕ್ಕೆ ಹರತಾಳು ಹಾಲಪ್ಪ ಆಗ್ರಹ

By kannadanewsnow0907/06/2025 8:47 AM KARNATAKA 1 Min Read

ಬೆಂಗಳೂರು: ನಗರದ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿಯ ಕಾಲ್ತುಳಿತ ದುರಂತದಲ್ಲಿ ಸರ್ಕಾರ ನುಣುಚಿಕೊಳ್ಳಲು ಅಧಿಕಾರಿಗಳ ಮೇಲೆ ಕ್ರಮ ಕೈಗೊಂಡಿದೆ. ಈ ದುರಂತ…

ಈ ಮಂತ್ರವನ್ನು ಪಠಿಸಿ, ನಿಮ್ಮೊಂದಿಗೆ ಯಾವಾಗಲೂ ಕುಲದೇವತೆ ಇರುತ್ತದೆ, ನಿಮ್ಮನ್ನು ರಕ್ಷಿಸುತ್ತದೆ

07/06/2025 8:35 AM

BREAKING : ಬೆಂಗಳೂರು `ಕಾಲ್ತುಳಿತ ದುರಂತ’ ಪ್ರಕರಣ : ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಮತ್ತೊಂದು `FIR’ ದಾಖಲು.!

07/06/2025 8:02 AM

BREAKING : ಬೆಂಗಳೂರು `ಕಾಲ್ತುಳಿತ ದುರಂತ’ ಪ್ರಕರಣ : ಮಾನವ ಹಕ್ಕುಗಳ ಆಯೋಗದಿಂದ 2 ‘ಸುಮೋಟೋ ಕೇಸ್’ ದಾಖಲು.!

07/06/2025 7:54 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.