BREAKING : ಮೈಸೂರು : ಅಸ್ತಿಗಾಗಿ ಮೊದಲ ಹೆಂಡತಿ ಮಕ್ಕಳ ಜೊತೆ ಸೇರಿ ಎರಡನೇ ಪತ್ನಿಯ ಕೊಲೆಗೈದ ಪತಿ

ಮೈಸೂರು : ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ತನ್ನ ಮೊದಲನೇ ಪತ್ನಿಯ ಮಕ್ಕಳ ಜೊತೆ ಸೇರಿ ವ್ಯಕ್ತಿಯೊಬ್ಬ ಎರಡನೇ ಪತ್ನಿಯನ್ನು ಭೀಕರವಾಗಿ ಕೊಲೆ ಮಾಡಿರುವ ದಾರುಣ ಘಟನೆ ರಾಜೇಂದ್ರ ನಗರದಲ್ಲಿ ನಡೆದಿದೆ. ಮೃತ ಮಹಿಳೆಯನ್ನ ಅಖಿಲಾ ಭಾನು (46) ಎಂದು ಗುರುತಿಸಲಾಗಿದೆ. ಮೊದಲ ಪತ್ನಿ ಮಕ್ಕಳ ಜೊತೆ ಸೇರಿ ಅಖಿಲ ಬಾನು ಕೊಲೆ ಮಾಡಲಾಗಿದೆ.ಘಟನೆ ಸಂಬಂಧ ಆರೋಪಿ ಪತಿ ಅಬ್ಬ ಥಾಯೂಬ್, ಆತನ ಮೊದಲನೇ ಹೆಂಡತಿಯ ಮಕ್ಕಳಾದ ಮೊಹಮದ್ ಆಸಿಫ್, ಮೊಹಮದ್ ಥೋಸಿಫ್ ಹಾಗೂ ಮೊಹಮದ್ ಹೈದರ್​ನನ್ನು ಪೊಲೀಸರು … Continue reading BREAKING : ಮೈಸೂರು : ಅಸ್ತಿಗಾಗಿ ಮೊದಲ ಹೆಂಡತಿ ಮಕ್ಕಳ ಜೊತೆ ಸೇರಿ ಎರಡನೇ ಪತ್ನಿಯ ಕೊಲೆಗೈದ ಪತಿ