Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮತ ಎಣಿಕೆಗೂ ಮುನ್ನ ದೀದಿ ಅಲರ್ಟ್: ಭವಾನಿಪುರದಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರ ಜೊತೆ ಮಮತಾ ಬ್ಯಾನರ್ಜಿ ತುರ್ತು ಸಭೆ!

03/05/2026 7:15 PM

BREAKING: KPSC ಭ್ರಷ್ಟಾಚಾರ ತಡೆಗೆ ಮಹತ್ವದ ಕ್ರಮ: ಆರ್.ವಿ.ದೇಶಪಾಂಡೆ ನೇತೃತ್ವದಲ್ಲಿ ಸದನ ಸಮಿತಿ ರಚನೆ

03/05/2026 7:15 PM

ಚೆನ್ನೈ ವಿಮಾನ ನಿಲ್ದಾಣದಲ್ಲಿ ಆತಂಕ; ಟ್ಯಾಕ್ಸಿವೇನಲ್ಲಿ ಚಲಿಸುತ್ತಿದ್ದ ವಿಮಾನದ ಎಮರ್ಜೆನ್ಸಿ ಡೋರ್ ತೆರೆದು ಜಿಗಿದ ಪ್ರಯಾಣಿಕ!

03/05/2026 7:11 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ನಾಡದೇವಿ ಚಾಮುಂಡೇಶ್ವರಿಗೆ ಅವಮಾನ ಆರೋಪ : ಬಿಗ್ ಬಾಸ್ ಮಾಜಿ ಸ್ಪರ್ಧಿ `ರಕ್ಷಕ್ ಬುಲೆಟ್’ ವಿರುದ್ಧ ದೂರು ದಾಖಲು.!
KARNATAKA

BREAKING : ನಾಡದೇವಿ ಚಾಮುಂಡೇಶ್ವರಿಗೆ ಅವಮಾನ ಆರೋಪ : ಬಿಗ್ ಬಾಸ್ ಮಾಜಿ ಸ್ಪರ್ಧಿ `ರಕ್ಷಕ್ ಬುಲೆಟ್’ ವಿರುದ್ಧ ದೂರು ದಾಖಲು.!

By kannadanewsnow5726/03/2025 11:10 AM

ಬೆಂಗಳೂರು : ಬಿಗ್ ಬಾಸ್ ಮಾಜಿ ಸ್ಪರ್ಧಿ ರಕ್ಷಕ್ ಬುಲೆಟ್ ಅವರು ನಾಡದೇವಿ ಚಾಮುಂಡೇಶ್ವರಿಗೆ ಅವಹೇಳನ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಇದೀಗ ರಕ್ಷಕ್ ಬುಲೆಟ್ ವಿರುದ್ಧ ದೂರು ದಾಖಲಾಗಿದೆ.

ಹಿಂದೂ ಸಂಘಟನೆಗಳು ಇಂದು ರಕ್ಷಕ್ ಬುಲೆಟ್‌ ವಿರುದ್ಧ ದೂರು ನೀಡಲು ಸಜ್ಜಾಗಿವೆ. ಖಾಸಗಿ ವಾಹಿನಿಯ ಕಾರ್ಯಕ್ರಮವೊಂದರಲ್ಲಿ ರಕ್ಷಕ್‌ ಹುಡುಗಿಯನ್ನು ಹೊಗಳುವ ಭರದಲ್ಲಿ ನಾಡದೇವಿ ಚಾಮುಂಡೇಶ್ವರಿಗೆ ಅವಹೇಳನಕಾರಿಯಾಗಿ ಮಾತನಾಡಿದ್ದು ವ್ಯಾಪಕ ಆಕ್ರೋಶಕ್ಕೆ ಗುರಿಯಾಗಿದೆ. ರಕ್ಷಕ್ ಬುಲೆಟ್ ವಿರುದ್ಧ ಇಂದು ಹಿಂದೂ ಕಾರ್ಯಕರ್ತ ಮಹೇಶ್ ಎಂಬುವವರು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ ಅವರಿಗೆ ದೂರು ಸಲ್ಲಿಸಿದ್ದಾರೆ.

ಇತ್ತೀಚೆಗೆ ಖಾಸಗಿ ವಾಹಿನಿ ರಿಯಾಲಿಟಿ ಶೋನಲ್ಲಿ ರಕ್ಷಕ್‌ ಬುಲೆಟ್ ಅವರು ಸಹಸ್ಪರ್ಧಿ, ಪಕ್ಕದಲ್ಲಿದ್ದ ಹುಡುಗಿಯನ್ನು ಹೊಗಳುವ ಭರದಲ್ಲಿ ಯಡವಟ್ಟು ಮಾಡಿಕೊಂಡಿದ್ದಾರೆ. ರಕ್ಷಕ್ ಬುಲೆಟ್ ಅವರ ಅವಹೇಳನ ವಿಡಿಯೋ ವೈರಲ್ ಆಗಿದ್ದು, ಭಾರೀ ಟೀಕೆ ವ್ಯಕ್ತವಾಗಿದೆ.

ರಕ್ಷಕ್ ಬುಲೆಟ್ ಹೇಳಿದ್ದೇನು?

ಭರ್ಜರಿ ಬ್ಯಾಚುಲರ್ಸ್ ವೇದಿಕೆಯಲ್ಲಿ ರಕ್ಷಕ್ ಬುಲೆಟ್‌ ಅವರು ದರ್ಶನ್ ಹಾಗೂ ರಚಿತಾ ರಾಮ್ ಅಭಿನಯದ ಬುಲ್ ಬುಲ್ ಸಿನಿಮಾದ ದೃಶ್ಯವನ್ನು ಕಾಪಿ ಮಾಡಲು ಹೋಗಿದ್ದಾರೆ. ಈ ವೇಳೆ ಪಕ್ಕದಲ್ಲಿದ್ದ ಹುಡುಗಿಯನ್ನು ಹೊಗಳುವ ಭರದಲ್ಲಿ ನಾಡದೇವಿ ಚಾಮುಂಡೇಶ್ವರಿಗೆ ಅವಮಾನ ಮಾಡಿದ್ದಾರೆ.

ದೂರಿನಲ್ಲಿ ಏನಿದೆ?

ಹಿಂದೂ ಧರ್ಮೀಯರ ಭಾವನೆಗೆ ಧಕ್ಕೆ ಮತ್ತು ಹಿಂದೂ ಪವಿತ್ರ ದೇವತೆಯಾದ ಚಾಮುಂಡೇಶ್ವರಿ ತಾಯಿಯ ಅವಹೇಳನದ ಕುರಿತು.
ಮೇಲೆ ತಿಳಿಸಿದಂತೆ, ರಕ್ಷಕ್ ಬುಲೆಟ್ ಎಂಬ ಹೊಸ ಕಲಾವಿದ ಎಂದು ಗುರುತಿಸಲ್ಪಡುವ ವ್ಯಕ್ತಿಯು ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ ತರುವಂತಹ ಅವಹೇಳನ ಮತ್ತು ಹಿಂದೂ ಧರ್ಮದ ಅತ್ಯುನ್ನತ ಮಾತ್ರಸ್ವರೂಪಿ ದೇವರಾದ ತಾಯಿ ಚಾಮುಂಡೇಶ್ವರಿಯ ಅವಹೇಳವನ್ನು ಕಾರ್ಯಕ್ರಮ ಒಂದರಲ್ಲಿ ಸಾರ್ವಜನಿಕವಾಗಿ ಮಾಡಿದ್ದು ಅದು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುತ್ತದೆ. ಕಾನೂನಿನ ಮುಂದೆ ಎಲ್ಲರು ಸಾರ್ವಜನಿಕವಾಗಿ ಸಮಾನರು ವಿಷಯವು ಇದೀಗ ತಾನೆ ಎಂದುಕೊಂಡಿರುವ ಯುವಕನಿಗೆ ಅರಿವು ಮೂಡಿಸುವಂತಾಗಬೇಕು. ಸಮಸ್ತ ಹಿಂದೂ ಸಮಾಜದ ಪರವಾಗಿ ನಾವಿದನ್ನು ಖಂಡಿಸುತ್ತಾ, ರಕ್ಷಕ್ ಬುಲೆಟ್, ಜೀ ನ್ಯೂಸ್ “ಭರ್ಜರಿ ಬ್ಯಾಚುಲರ್’ ಕಾರ್ಯಕ್ರಮದ ರೂವಾರಿಗಳು, ನಿರ್ದೇಶಕರು, ಬರಹಗಾರರು ಎಲ್ಲರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಠಿಣ ಕಾನೂನು ಕ್ರಮಗಳನ್ನು ಕೈಗೊಳ್ಳಬೇಕೆಂದು ಕಳಕಳಿಯ ಮನವಿಯನ್ನು ಮಾಡುತ್ತೇವೆ ಎಂದು ತಿಳಿಸಿದ್ದಾರೆ.

BREAKING : Nadadevi Chamundeshwari insulted: Bigg Boss files complaint against former contestant 'Rakshak Bullet'.!
Share. Facebook Twitter LinkedIn WhatsApp Email

Related Posts

BREAKING: KPSC ಭ್ರಷ್ಟಾಚಾರ ತಡೆಗೆ ಮಹತ್ವದ ಕ್ರಮ: ಆರ್.ವಿ.ದೇಶಪಾಂಡೆ ನೇತೃತ್ವದಲ್ಲಿ ಸದನ ಸಮಿತಿ ರಚನೆ

03/05/2026 7:15 PM1 Min Read

Watch Video: ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಎಳೆನೀರು ತುಂಬಿದ್ದ ಬೊಲೆರೊ ವಾಹನ ಪಲ್ಟಿ: ಭಯಾನಕ ವೀಡಿಯೋ ಇಲ್ಲಿದೆ

03/05/2026 7:10 PM2 Mins Read

ಯಾವುದೇ ಕಾರಣಕ್ಕೂ ‘ಅಣುಸ್ಥಾವರ’ಕ್ಕೆ ಅವಕಾಶ ನೀಡುವುದಿಲ್ಲ: ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಘೋಷಣೆ

03/05/2026 7:01 PM2 Mins Read
Recent News

ಮತ ಎಣಿಕೆಗೂ ಮುನ್ನ ದೀದಿ ಅಲರ್ಟ್: ಭವಾನಿಪುರದಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರ ಜೊತೆ ಮಮತಾ ಬ್ಯಾನರ್ಜಿ ತುರ್ತು ಸಭೆ!

03/05/2026 7:15 PM

BREAKING: KPSC ಭ್ರಷ್ಟಾಚಾರ ತಡೆಗೆ ಮಹತ್ವದ ಕ್ರಮ: ಆರ್.ವಿ.ದೇಶಪಾಂಡೆ ನೇತೃತ್ವದಲ್ಲಿ ಸದನ ಸಮಿತಿ ರಚನೆ

03/05/2026 7:15 PM

ಚೆನ್ನೈ ವಿಮಾನ ನಿಲ್ದಾಣದಲ್ಲಿ ಆತಂಕ; ಟ್ಯಾಕ್ಸಿವೇನಲ್ಲಿ ಚಲಿಸುತ್ತಿದ್ದ ವಿಮಾನದ ಎಮರ್ಜೆನ್ಸಿ ಡೋರ್ ತೆರೆದು ಜಿಗಿದ ಪ್ರಯಾಣಿಕ!

03/05/2026 7:11 PM

Watch Video: ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಎಳೆನೀರು ತುಂಬಿದ್ದ ಬೊಲೆರೊ ವಾಹನ ಪಲ್ಟಿ: ಭಯಾನಕ ವೀಡಿಯೋ ಇಲ್ಲಿದೆ

03/05/2026 7:10 PM
State News
KARNATAKA

BREAKING: KPSC ಭ್ರಷ್ಟಾಚಾರ ತಡೆಗೆ ಮಹತ್ವದ ಕ್ರಮ: ಆರ್.ವಿ.ದೇಶಪಾಂಡೆ ನೇತೃತ್ವದಲ್ಲಿ ಸದನ ಸಮಿತಿ ರಚನೆ

By kannadanewsnow0903/05/2026 7:15 PM KARNATAKA 1 Min Read

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದಲ್ಲಿ (KPSC) ದಶಕಗಳಿಂದ ಕೇಳಿಬರುತ್ತಿರುವ ಭ್ರಷ್ಟಾಚಾರದ ಆರೋಪಗಳು, ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ನೇಮಕಾತಿ ವಿಳಂಬದಂತಹ ಅಕ್ರಮಗಳಿಗೆ…

Watch Video: ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಎಳೆನೀರು ತುಂಬಿದ್ದ ಬೊಲೆರೊ ವಾಹನ ಪಲ್ಟಿ: ಭಯಾನಕ ವೀಡಿಯೋ ಇಲ್ಲಿದೆ

03/05/2026 7:10 PM

ಯಾವುದೇ ಕಾರಣಕ್ಕೂ ‘ಅಣುಸ್ಥಾವರ’ಕ್ಕೆ ಅವಕಾಶ ನೀಡುವುದಿಲ್ಲ: ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಘೋಷಣೆ

03/05/2026 7:01 PM

BREAKING: ರಾಜ್ಯದ 7 ಖಾಸಗಿ ಸಕ್ಕರೆ ಕಾರ್ಖಾನೆಗಳ ವಿರುದ್ಧ ಸಿಎಂ, ಡಿಸಿಎಂಗೆ MLC ದಿನೇಶ್ ಗೂಳಿಗೌಡ ದೂರು

03/05/2026 6:23 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.