Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಪಿಎಂ ಮೋದಿ ಕುರಿತು ದಾರಿ ತಪ್ಪಿಸುವ ಎಕ್ಸ್ ಪೋಸ್ಟ್: ಮಧು ಕಿಶ್ವರ್‌ಗೆ ಜಾಮೀನು ನಿರಾಕರಿಸಿದ ಹೈಕೋರ್ಟ್!

Too much sex: ಅತಿಯಾದ ಲೈಂಗಿಕ ಕ್ರಿಯೆಯಿಂದ ವೀರ್ಯಾಣುಗಳ ಸಂಖ್ಯೆ ಕಮ್ಮಿಯಾಗುತ್ತಾ? ತಜ್ಞರ ಮಾಹಿತಿ ಇಲ್ಲಿದೆ

ಕರ್ನಾಟಕ ರಾಜ್ಯ ಬಾರ್ ಕೌನ್ಸಿಲ್ ಚುನಾವಣಾ ಪ್ರಕ್ರಿಯೆಗೆ ತಡೆ ನೀಡಲು ಹೈಕೋರ್ಟ್ ನಕಾರ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : `ನಮ್ಮ ಮೆಟ್ರೋ’ ಪ್ರಯಾಣಿಕರ ಜೊತೆಯ ಸಂವಾದ : `Mr. CM CUT THE DRAMA’ ಟೀ ಶರ್ಟ್ ಧರಿಸಿ ಬಂದ ಸಂಸದ ತೇಜಸ್ವಿ ಸೂರ್ಯ.!
KARNATAKA

BREAKING : `ನಮ್ಮ ಮೆಟ್ರೋ’ ಪ್ರಯಾಣಿಕರ ಜೊತೆಯ ಸಂವಾದ : `Mr. CM CUT THE DRAMA’ ಟೀ ಶರ್ಟ್ ಧರಿಸಿ ಬಂದ ಸಂಸದ ತೇಜಸ್ವಿ ಸೂರ್ಯ.!

By kannadanewsnow57

ಬೆಂಗಳೂರು : ಕೇಂದ್ರ ಹಾಗೂ ರಾಜ್ಯ ಸರ್ಕಾರದ ನಡುವೆ ನಮ್ಮ ಮೆಟ್ರೋ ಟಿಕೆಟ್ ಫೈಟ್ ಮುಂದುವರೆದಿದ್ದು, ಇದೀಗ ಸಂಸದ ತೇಜಸ್ವಿ ಸೂರ್ಯ ಅವರು ಪ್ರಯಾಣಿಕರ ಜೊತೆಗೆ ಸಂವಾದ ನಡೆಸಿದ್ದಾರೆ.

ಸಂಸದ ತೇಜಸ್ವಿ ಸೂರ್ಯ ಅವರು ಬೆಂಗಳೂರಿನ ಆರ್.ವಿ. ಮೆಟ್ರೋ ನಿಲ್ದಾಣಕ್ಕೆ ಆಗಮಿಸಿ ಪ್ರಯಾಣಿಕರ ಜೊತೆಗೆ ಸಂವಾದ ನಡೆಸಿದ್ದಾರೆ. ಸಂವಾದಕ್ಕೆ ತೇಜಸ್ವಿ ಸೂರ್ಯ ಅವರು, Mr. CM CUT THE DRAMA’# FARE HIKE BEDA ಎಂಬ ಬರಹದ ಟೀ ಶರ್ಟ್ ಧರಿಸಿದ್ದಾರೆ.

ಮೆಟ್ರೋ ಟಿಕೆಟ್ ದರ ಏರಿಕೆ ಬಗ್ಗೆ ತೇಜಸ್ವಿ ಸೂರ್ಯ ಟ್ವೀಟ್

ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವ ಮನೋಹರ್ ಲಾಲ್ ಖಟ್ಟರ್ ಅವರೊಂದಿಗೆ ಈಗಷ್ಟೇ ಸುದೀರ್ಘವಾಗಿ ಫೋನ್ ಮೂಲಕ ಚರ್ಚಿಸಿ, ಸೋಮವಾರದಿಂದ ಜಾರಿಗೆ ಬರಲಿರುವ ರಾಜ್ಯ ಸರ್ಕಾರದ ಬೆಂಗಳೂರು ಮೆಟ್ರೋ ದರದ ಅನ್ಯಾಯದ ಹೆಚ್ಚಳದ ವಿರುದ್ಧ ತಕ್ಷಣದ ಹಸ್ತಕ್ಷೇಪಕ್ಕೆ ಮನವಿ ಮಾಡಿದ್ದೇನೆ.
ಬೆಂಗಳೂರು, ಈಗಾಗಲೇ ಭಾರತದಲ್ಲೇ ಅತ್ಯಂತ ದುಬಾರಿ ಮೆಟ್ರೋ ದರವನ್ನು ಹೊಂದಿದೆ ಎಂದು ನಾನು ಅವರಿಗೆ ಮನವರಿಕೆ ಮಾಡಿಕೊಟ್ಟಿದ್ದು, ಮತ್ತೊಂದು ದರ ಏರಿಕೆಯು ಲಕ್ಷಾಂತರ ನಾಗರಿಕರಿಗೆ ಸಾರ್ವಜನಿಕ ಸಾರಿಗೆಯನ್ನು ಎಟುಕದಂತೆ ಮಾಡುತ್ತದೆ. ಮೆಟ್ರೋದ ಉದ್ದೇಶವನ್ನೇ ವಿಫಲಗೊಳಿಸುತ್ತದೆ ಎಂದು ವಿವರಿಸಲಾಗಿದೆ.
ಪ್ರಸ್ತಾವಿತ ದರ ಏರಿಕೆಯನ್ನು ತಾತ್ಕಾಲಿಕವಾಗಿ ತಡೆಹಿಡಿಯುವಂತೆ ಅವರು ಸೂಚಿಸಿದ್ದು ,ಇದು ಸೋಮವಾರದಿಂದ ಜಾರಿಗೆ ಬರುವುದಿಲ್ಲ. ದರ ನಿಗದಿ ಸಮಿತಿಯಲ್ಲಿನ ಲೋಪದೋಷಗಳ ಬಗ್ಗೆ ವೈಯಕ್ತಿಕವಾಗಿ ಪರಿಶೀಲಿಸುವುದಾಗಿ ಅವರು ಭರವಸೆ ನೀಡಿದ್ದು, ರಾಜ್ಯ ಸರ್ಕಾರ ವಿನಂತಿಸಿದರೆ ಹೊಸ ಸಮಿತಿಯನ್ನು ರಚಿಸುವ ಬಗ್ಗೆ ಪರಿಗಣಿಸಬಹುದು ಎಂದು ತಿಳಿಸಿದ್ದಾರೆ. ಅವರ ಈ ತ್ವರಿತ ಪ್ರತಿಕ್ರಿಯೆಗೆ ನಾನು ಕೃತಜ್ಞನಾಗಿದ್ದೇನೆ.

ಇದು ಕೇಂದ್ರ ಸರ್ಕಾರವು ಪ್ರಯಾಣಿಕರ ಹಿತದೃಷ್ಟಿಗೆ ಆದ್ಯತೆ ನೀಡಿ, ಕಾಂಗ್ರೆಸ್ ಸರ್ಕಾರದ ಅಸಮರ್ಥನೀಯ ದರ ಏರಿಕೆಯನ್ನು ತಡೆಹಿಡಿದಿರುವ ಮತ್ತೊಂದು ನಿದರ್ಶನವಾಗಿದೆ.

ಈಗ ಪ್ರಶ್ನೆ ಸರಳ, ರಾಜ್ಯ ಸರ್ಕಾರವು ನಾಗರಿಕರ ಹಿತಾಸಕ್ತಿಯಿಂದ ಕಾರ್ಯನಿರ್ವಹಿಸುತ್ತದೆಯೇ ಅಥವಾ ಮತ್ತೆ ಸುಳ್ಳಿನ ಹಿಂದೆ ಅಡಗಿಕೊಳ್ಳುತ್ತದೆಯೇ?

ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಕ್ಷಣವೇ ಕಾರ್ಯಪ್ರವೃತ್ತರಾಗಬೇಕು, ಹೊಸ ಎಫ್‌ಎಫ್‌ಸಿ ಪಡೆಯುವ ಪ್ರಕ್ರಿಯೆಯನ್ನು ಅಧಿಕೃತವಾಗಿ ಆರಂಭಿಸಬೇಕು ಮತ್ತು ದರಗಳ ವೈಜ್ಞಾನಿಕ ಪರಿಷ್ಕರಣೆಗೆ ಅನುವು ಮಾಡಿಕೊಡಬೇಕು. ಮಾನ್ಯ ಮುಖ್ಯಮಂತ್ರಿಗಳೇ, ದಯವಿಟ್ಟು ಉತ್ತರಿಸಿ ಎಂದು ಪೋಸ್ಟ್ ಮಾಡಿದ್ದಾರೆ.

BREAKING: ``Namma Metro'' interaction with passengers: MP Tejasvi Surya wearing ``Mr. CM CUT THE DRAMA'' t-shirt!
Share. Facebook Twitter LinkedIn WhatsApp Email

Related Posts

ಕರ್ನಾಟಕ ರಾಜ್ಯ ಬಾರ್ ಕೌನ್ಸಿಲ್ ಚುನಾವಣಾ ಪ್ರಕ್ರಿಯೆಗೆ ತಡೆ ನೀಡಲು ಹೈಕೋರ್ಟ್ ನಕಾರ

2 Mins Read

ಬೆಂಗಳೂರಲ್ಲಿ ವರುಣನ ಆರ್ಭಟಕ್ಕೆ ಮತ್ತೊಂದು ಬಲಿ: ಭಾರಿ ಮಳೆಗೆ ಕಾಂಪೌಂಡ್ ಕುಸಿದು ಆಟೋ ಚಾಲಕ ಸಾವು

1 Min Read

Lokayukta Raid: ಬೆಂಗಳೂರಲ್ಲಿ 15 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗಲೇ ಬೆಸ್ಕಾಂ ಜಾಗೃತದಳದ ಎಇಇ ಲೋಕಾಯುಕ್ತ ಬಲೆಗೆ

1 Min Read
Recent News

BREAKING: ಪಿಎಂ ಮೋದಿ ಕುರಿತು ದಾರಿ ತಪ್ಪಿಸುವ ಎಕ್ಸ್ ಪೋಸ್ಟ್: ಮಧು ಕಿಶ್ವರ್‌ಗೆ ಜಾಮೀನು ನಿರಾಕರಿಸಿದ ಹೈಕೋರ್ಟ್!

Too much sex: ಅತಿಯಾದ ಲೈಂಗಿಕ ಕ್ರಿಯೆಯಿಂದ ವೀರ್ಯಾಣುಗಳ ಸಂಖ್ಯೆ ಕಮ್ಮಿಯಾಗುತ್ತಾ? ತಜ್ಞರ ಮಾಹಿತಿ ಇಲ್ಲಿದೆ

ಕರ್ನಾಟಕ ರಾಜ್ಯ ಬಾರ್ ಕೌನ್ಸಿಲ್ ಚುನಾವಣಾ ಪ್ರಕ್ರಿಯೆಗೆ ತಡೆ ನೀಡಲು ಹೈಕೋರ್ಟ್ ನಕಾರ

Sleep Expert: ‘ಲವ್‌ಮೇಕಿಂಗ್‌’ಗೆ ಬೆಸ್ಟ್ ಟೈಮ್ ಯಾವುದು? ಇಲ್ಲಿದೆ ವೈಜ್ಞಾನಿಕ ಮಾಹಿತಿ!

State News
KARNATAKA

ಕರ್ನಾಟಕ ರಾಜ್ಯ ಬಾರ್ ಕೌನ್ಸಿಲ್ ಚುನಾವಣಾ ಪ್ರಕ್ರಿಯೆಗೆ ತಡೆ ನೀಡಲು ಹೈಕೋರ್ಟ್ ನಕಾರ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ಕರ್ನಾಟಕ ರಾಜ್ಯ ವಕೀಲರ ಪರಿಷತ್ (KSBC) ಚುನಾವಣೆಯಲ್ಲಿ ವ್ಯಾಪಕ ಅಕ್ರಮ ನಡೆದಿದೆ ಎಂದು ಆರೋಪಿಸಿ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆ…

ಬೆಂಗಳೂರಲ್ಲಿ ವರುಣನ ಆರ್ಭಟಕ್ಕೆ ಮತ್ತೊಂದು ಬಲಿ: ಭಾರಿ ಮಳೆಗೆ ಕಾಂಪೌಂಡ್ ಕುಸಿದು ಆಟೋ ಚಾಲಕ ಸಾವು

Lokayukta Raid: ಬೆಂಗಳೂರಲ್ಲಿ 15 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗಲೇ ಬೆಸ್ಕಾಂ ಜಾಗೃತದಳದ ಎಇಇ ಲೋಕಾಯುಕ್ತ ಬಲೆಗೆ

BREAKING: ಬೆಂಗಳೂರಲ್ಲಿ IPL ಸಂಭ್ರಮಾಚರಣೆಗೆ ಬ್ರೇಕ್: ಈ ಮಾರ್ಗಸೂಚಿ ಪಾಲನೆ ಕಡ್ಡಾಯ, ಈ ಎಲ್ಲವೂ ನಿಷೇಧ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.