Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

`LPG’ ಗ್ರಾಹಕರೇ ಜೂನ್ 30ರೊಳಗೆ ಈ ಕೆಲಸ ಮಾಡದಿದ್ದರೆ ಸಬ್ಸಿಡಿ ಕಟ್ | LPG Gas Subsidy

​ಫಿಫಾ ವಿಶ್ವಕಪ್ 2026: ನಾಯಕ ಹ್ಯಾರಿ ಕೇನ್ ಅಬ್ಬರ; ಕ್ರೊಯೇಷಿಯಾವನ್ನು 4-2 ಗೋಲುಗಳಿಂದ ಮಣಿಸಿದ ಇಂಗ್ಲೆಂಡ್!

BIG NEWS : `ಟೋಲ್ ಪ್ಲಾಜಾ’ದ 20 ಕಿ.ಮೀ ವ್ಯಾಪ್ತಿಯ ವಾಹನ ಸವಾರರಿಗೆ ಬಿಗ್ ರಿಲೀಫ್ : ಟೋಲ್ ಶುಲ್ಕದಲ್ಲಿ ಹೊಸ ಸೌಲಭ್ಯ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ‘ನಮ್ಮ ಮೆಟ್ರೋ’ ಟಿಕೆಟ್ ದರ ಏರಿಕೆ ಬೆನಲ್ಲೇ ಕುಸಿದ ಪ್ರಯಾಣಿಕರ ಸಂಖ್ಯೆ!
KARNATAKA

BREAKING : ‘ನಮ್ಮ ಮೆಟ್ರೋ’ ಟಿಕೆಟ್ ದರ ಏರಿಕೆ ಬೆನಲ್ಲೇ ಕುಸಿದ ಪ್ರಯಾಣಿಕರ ಸಂಖ್ಯೆ!

By ಸುರೇಶ್‌

ಬೆಂಗಳೂರು : ನಮ್ಮ ಮೆಟ್ರೋ ಟಿಕೆಟ್ ದರ ಏರಿಕೆಗೆ ಇದೀಗ ಮೆಟ್ರೋ ಪ್ರಯಾಣಿಕರು ತೀವ್ರ ಆಕ್ರೋಶ ವ್ಯಕ್ತಡಿಸುತ್ತಿದ್ದು, ದರ ಏರಿಕೆ ಬೆನ್ನಲ್ಲೆ ಇದೀಗ ಮೆಟ್ರೋ ರೈಲಿನಲ್ಲಿ ಸಂಚರಿಸುವ ಪ್ರಯಾಣಿಕರ ಸಂಖ್ಯೆ ಗಣನೀಯವಾಗಿ ಇಳಿಕೆ ಕಂಡಿದೆ ಎಂದು ತಿಳಿದುಬಂದಿದೆ.

ಹೌದು 2017ರ ಜೂನ್‌ ಬಳಿಕ ಇದೇ ಮೊದಲ ಸಲ ಪ್ರಯಾಣ ದರ ಏರಿಸಿರುವ ಬೆಂಗಳೂರು ಮೆಟ್ರೊ ರೈಲು ನಿಗಮವು ರಿಯಾಯಿತಿ ರಹಿತ ದರದಲ್ಲಿ ಸರಾಸರಿ ಶೇ 51.55ರಷ್ಟು ಹಾಗೂ ರಿಯಾಯಿತಿ ಸಹಿತ ದರದಲ್ಲಿ ಶೇ 45-46 ರಷ್ಟು ಏರಿಕೆ ಮಾಡಿರುವುದಾಗಿ ತಿಳಿಸಿದೆ.ಒಂದು ಬಾರಿಯ ಪ್ರಯಾಣಕ್ಕೆ ಬೇಕಾಗುವ ಗರಿಷ್ಠ ದರದಷ್ಟು ಮೊತ್ತ ಕಾರ್ಡ್‌ನಲ್ಲಿ ಇರಬೇಕು ಎಂದು ನಿಗಮದ ಅಧಕಾರಿಗಳು ಹೇಳಿದ್ದಾರೆ. ಇದಕ್ಕೆ ಪ್ರತಿಯಾಗಿ ಪ್ರಯಾಣಿಕರೊಬ್ಬರು, ಈ ಹಿಂದೆ ಗರಿಷ್ಠ ಮೊತ್ತ 60 ಇದ್ದಾಗ ಕಾರ್ಡ್‌ನ ಉಳಿತಾಯ ಮಿತಿ 50 ಇದ್ದದ್ದು ಏಕೆ ಎಂದು ಪ್ರಶ್ನಿಸಿದ್ದಾರೆ.

ಪರಿಷ್ಕೃತ ದರ ಪಟ್ಟಿ ಫೆಬ್ರುವರಿ 9ರಿಂದ ಜಾರಿಗೆ ಬಂದಿದೆ. ನಂತರದ ಸತತ ಎರಡು ದಿನಗಳಲ್ಲಿ ಪ್ರಯಾಣಿಕರ ಸಂಖ್ಯೆ ಕುಸಿದಿದೆ.ಫೆಬ್ರುವರಿ 10ರಂದು ಒಟ್ಟು 8,28,149 ಜನರು ಹಾಗೂ ನಿನ್ನೆ 7,78,774 ಮಂದಿ ಮೆಟ್ರೊ ಪ್ರಯಾಣ ಮಾಡಿದ್ದಾರೆ.ಜನವರಿ 13ರ ಮಕರ ಸಂಕ್ರಾಂತಿ ರಜಾದಿನವನ್ನು ಹೊರತುಪಡಿಸಿ, ಈ ವರ್ಷದ ಉಳಿದ ನಾಲ್ಕು ಸೋಮವಾರಗಳಿಗೆ ಹೋಲಿಸಿದರೆ, ಫೆಬ್ರುವರಿ 10ರಂದು ಪ್ರಯಾಣಿಸಿದವರ ಸಂಖ್ಯೆ ಶೇ 6ರಷ್ಟು ಕಡಿಮೆಯಾಗಿದೆ.

Share. Facebook Twitter LinkedIn WhatsApp Email

Related Posts

`LPG’ ಗ್ರಾಹಕರೇ ಜೂನ್ 30ರೊಳಗೆ ಈ ಕೆಲಸ ಮಾಡದಿದ್ದರೆ ಸಬ್ಸಿಡಿ ಕಟ್ | LPG Gas Subsidy

2 Mins Read

BIG NEWS : ರಾಜ್ಯದ ಪೊಲೀಸ್ ಇಲಾಖೆಯಲ್ಲೂ ಇನ್ಮುಂದೆ `ಡಿಜಿಟಲ್ ಹಾಜರಾತಿ’: ‘ಕರ್ತವ್ಯ’ ಆ್ಯಪ್ ಅನುಷ್ಠಾನಕ್ಕೆ ಸರ್ಕಾರ ಮಹತ್ವದ ಆದೇಶ

1 Min Read

BIG NEWS: ರಾಜ್ಯದ ‘KSRP’ಯಲ್ಲಿ ಹೆಚ್ಚಾದ ‘ಕುಡುಕ ಪೊಲೀಸ’ರ ಸಂಖ್ಯೆ; ಮದ್ಯ ವ್ಯಸನ ಮುಕ್ತ ಚಿಕಿತ್ಸೆ, ಕೌನ್ಸೆಲಿಂಗ್‌ಗೆ ಸರ್ಕಾರ ಆದೇಶ!

2 Mins Read
Recent News

`LPG’ ಗ್ರಾಹಕರೇ ಜೂನ್ 30ರೊಳಗೆ ಈ ಕೆಲಸ ಮಾಡದಿದ್ದರೆ ಸಬ್ಸಿಡಿ ಕಟ್ | LPG Gas Subsidy

​ಫಿಫಾ ವಿಶ್ವಕಪ್ 2026: ನಾಯಕ ಹ್ಯಾರಿ ಕೇನ್ ಅಬ್ಬರ; ಕ್ರೊಯೇಷಿಯಾವನ್ನು 4-2 ಗೋಲುಗಳಿಂದ ಮಣಿಸಿದ ಇಂಗ್ಲೆಂಡ್!

BIG NEWS : `ಟೋಲ್ ಪ್ಲಾಜಾ’ದ 20 ಕಿ.ಮೀ ವ್ಯಾಪ್ತಿಯ ವಾಹನ ಸವಾರರಿಗೆ ಬಿಗ್ ರಿಲೀಫ್ : ಟೋಲ್ ಶುಲ್ಕದಲ್ಲಿ ಹೊಸ ಸೌಲಭ್ಯ

​ಗ್ರಾಹಕನಿಗೆ 10 ರೂ. ಕ್ಯಾರಿ ಬ್ಯಾಗ್ ಮಾರಿದ ‘ರೆಡ್ ಟೇಪ್’ಗೆ ಬಿತ್ತು 8,000 ರೂ. ದಂಡ!: ಗ್ರಾಹಕ ನ್ಯಾಯಾಲಯದ ಚಾಟಿ

State News
KARNATAKA

`LPG’ ಗ್ರಾಹಕರೇ ಜೂನ್ 30ರೊಳಗೆ ಈ ಕೆಲಸ ಮಾಡದಿದ್ದರೆ ಸಬ್ಸಿಡಿ ಕಟ್ | LPG Gas Subsidy

By kannadanewsnow57 KARNATAKA 2 Mins Read

ಬೆಂಗಳೂರು : ನೀವು ಭಾರತ ಗ್ಯಾಸ್ (Bharat Gas) ಗ್ರಾಹಕರಾಗಿದ್ದೀರಾ? ಹಾಗಿದ್ದಲ್ಲಿ ನಿಮಗೊಂದು ಅತ್ಯಂತ ಪ್ರಮುಖ ಹಾಗೂ ಗಡುವಿನ ಮಾಹಿತಿಯಿದೆ.…

BIG NEWS : ರಾಜ್ಯದ ಪೊಲೀಸ್ ಇಲಾಖೆಯಲ್ಲೂ ಇನ್ಮುಂದೆ `ಡಿಜಿಟಲ್ ಹಾಜರಾತಿ’: ‘ಕರ್ತವ್ಯ’ ಆ್ಯಪ್ ಅನುಷ್ಠಾನಕ್ಕೆ ಸರ್ಕಾರ ಮಹತ್ವದ ಆದೇಶ

BIG NEWS: ರಾಜ್ಯದ ‘KSRP’ಯಲ್ಲಿ ಹೆಚ್ಚಾದ ‘ಕುಡುಕ ಪೊಲೀಸ’ರ ಸಂಖ್ಯೆ; ಮದ್ಯ ವ್ಯಸನ ಮುಕ್ತ ಚಿಕಿತ್ಸೆ, ಕೌನ್ಸೆಲಿಂಗ್‌ಗೆ ಸರ್ಕಾರ ಆದೇಶ!

BIG NEWS : ರಾಜ್ಯ `ಸರ್ಕಾರಿ ನೌಕರರೇ’ ಗಮನಿಸಿ :’ಕರ್ತವ್ಯ’ ಆ್ಯಪ್ ನಲ್ಲಿ ಹಾಜರಾತಿ ಕಡ್ಡಾಯ ನೋಂದಣಿಗೆ 7 ದಿನಗಳ ಅಂತಿಮ ಗಡುವು!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.