ಬೆಂಗಳೂರು: ಬಿಡುಗಡೆಯಾದ ಮರುಕ್ಷಣವೇ ನಾರಾಯಣ ಗೌಡರು ಪೊಲೀಸರು ವಶಕ್ಕೆ ಮುಂದಾಗಿದ್ದಾರೆ ಎನ್ನಲಾಗಿದೆ. ಇಂದು ಬೆಳಗ್ಗೆ ಅವರನ್ನು ಕೆಲ ದಿನಗಳ ಹಿಂದೆ ನಡೆದ ಗಲಾಟೆ ಪ್ರಕರಣದಲ್ಲಿ ಜಾಮೀನು ನೀಡಿದ ಬಳಿಕ ಬಿಡುಗಡೆ ಮಾಡಲಾಗಿತ್ತು.
ಈ ನಡುವೆ ಇಂದು 13 ದಿನಗಳ ಬಳಕ ಅವರನ್ನು ಬಿಡುಗಡೆ ಮಾಡಿ ಮರುಕ್ಷಣವೇ ನಾರಾಯಣ ಗೌಡರನ್ನು ಪೊಲೀರು ವಶಖ್ಕೆ ಪಡೆದುಕೊಂಡಿದ್ದು, ಸದ್ಯ ಅವರನ್ನು ಸೆಂಟ್ ಮಾರ್ಥಸ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ಮಾಡಿಸಿದ್ದು, ಅವರನ್ನು ನೃಪತುಂಗ ರಸ್ತೆಯಲ್ಲಿ ನ್ಯಾಯಾಲಯದ ನ್ಯಾಯಧೀಶರ ಮುಂದೆ ಅವರನ್ನು ಹಾಝರು ಪಡಿಸಿಲಿದ್ದಾರೆ ಅಂತ ತಿಳಿದುಬಂದಿದೆ.
ಈ ಸುದ್ದಿ ಈಗಷ್ಟೇ ಬಂದಿದೆ ಹೆಚ್ಚಿನ ಮಾಹಿತಿ ಪಡೆದ ತಕ್ಷಣ, ನಾವು ಈ ಪುಟದಲ್ಲಿ ಹೆಚ್ಚಿನ ಮಾಹಿತಿಯನ್ನು ನವೀಕರಣ ಮಾಡುತ್ತೇವೆ, ಸ್ವಲ್ಪ ಸಮಯದ ನಂತರ ಪುನಃ ಈ ಪುಟಕ್ಕೆ ಭೇಟಿ ನೀಡಿ