BREAKING : ಪ್ರಮಾಣವಚನ ಸ್ವೀಕಾರಕ್ಕೂ ಮುನ್ನ ʻNDAʼ ನಾಯಕರಿಗೆ ಚಹಾಕೂಟ ಏರ್ಪಡಿಸಿದ ನರೇಂದ್ರ ಮೋದಿ

ನವದೆಹಲಿ: ಬಿಜೆಪಿ ನಾಯಕ ನರೇಂದ್ರ ಮೋದಿ ಅವರು ಸತತ ಮೂರನೇ ಬಾರಿಗೆ ಭಾರತದ ಪ್ರಧಾನಿಯಾಗಿ ಭಾನುವಾರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಭವ್ಯ ಕಾರ್ಯಕ್ರಮದಲ್ಲಿ ನೆರೆಯ ದೇಶಗಳ ನಾಯಕರು ಮತ್ತು ಗಣ್ಯರು ಸೇರಿದಂತೆ 9,000 ಕ್ಕೂ ಹೆಚ್ಚು ಜನರು ಭಾಗವಹಿಸಲಿದ್ದಾರೆ. ಈ ನಡುವೆ ನರೇಂದ್ರ ಮೋದಿ ಅವರು ಪ್ರಮಾಣವಚನ ಸ್ವೀಕಾರಕ್ಕೂ ಮುನ್ನ ಎನ್‌ ಡಿಎ ನಾಯಕರಿಗೆ ತಮ್ಮ ನಿವಾಸದಲ್ಲಿ ಚಹಾ ಕೂಟ ಏರ್ಪಡಿಸಿದ್ದಾರೆ. ಈ ಚಹಾಕೂಟದಲಿ ಅಮಿತ್‌ ಶಾ, ರಾಜನಾಥ್‌ ಸಿಂಗ್‌, ನಿತೀಶ್‌ ಕುಮಾರ್‌, ಹೆಚ್.ಡಿ.ಕುಮಾರಸ್ವಾಮಿ ಸೇರಿದಂತೆ … Continue reading BREAKING : ಪ್ರಮಾಣವಚನ ಸ್ವೀಕಾರಕ್ಕೂ ಮುನ್ನ ʻNDAʼ ನಾಯಕರಿಗೆ ಚಹಾಕೂಟ ಏರ್ಪಡಿಸಿದ ನರೇಂದ್ರ ಮೋದಿ