BREAKING: 7 ದಿನಗಳಲ್ಲಿ ‘ದೇಶಾದ್ಯಂತ’ CAA ಜಾರಿ: ಕೇಂದ್ರ ಸಚಿವರಿಂದ ಮಹತ್ವದ ಘೋಷಣೆ

ನವದೆಹಲಿ: ಮುಂದಿನ ಏಳು ದಿನಗಳಲ್ಲಿ ಭಾರತದಾದ್ಯಂತ ಪೌರತ್ವ (ತಿದ್ದುಪಡಿ) ಕಾಯ್ದೆ (ಸಿಎಎ) ಜಾರಿಗೆ ಬರಲಿದೆ ಎಂದು ಕೇಂದ್ರ ಸಚಿವ ಶಂತನು ಠಾಕೂರ್ ಹೇಳಿದ್ದಾರೆ. “ಮುಂದಿನ ಏಳು ದಿನಗಳಲ್ಲಿ, ಪಶ್ಚಿಮ ಬಂಗಾಳದಲ್ಲಿ ಮಾತ್ರವಲ್ಲ, ಭಾರತದಾದ್ಯಂತ ಸಿಎಎ ಜಾರಿಗೆ ಬರಲಿದೆ ಎಂದು ನಾನು ಭರವಸೆ ನೀಡಬಲ್ಲೆ” ಎಂದು ಠಾಕೂರ್ ಬಂಗಾಳದ ದಕ್ಷಿಣ 24 ಪರಗಣದ ಕಾಕ್ದ್ವೀಪ್ನಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡುತ್ತಾ ಬಂಗಾಳಿ ಭಾಷೆಯಲ್ಲಿ ಹೇಳಿದರು. ಬಂಗಾಳದ ಬಂಗಾವ್ನ ಬಿಜೆಪಿಯ ಲೋಕಸಭಾ ಸಂಸದ ಶಂತನು ಠಾಕೂರ್ ತಮ್ಮ ಸಿಎಎ ಹೇಳಿಕೆಯಲ್ಲಿ ಕೇಂದ್ರ … Continue reading BREAKING: 7 ದಿನಗಳಲ್ಲಿ ‘ದೇಶಾದ್ಯಂತ’ CAA ಜಾರಿ: ಕೇಂದ್ರ ಸಚಿವರಿಂದ ಮಹತ್ವದ ಘೋಷಣೆ