ಬಿಜಾಪುರ : ಛತ್ತೀಸ್ಗಢದ ಬಿಜಾಪುರ ಜಿಲ್ಲೆಯಲ್ಲಿ ನಕ್ಸಲರು ಅಟ್ಟಹಾಸ ಮೆರೆದಿದ್ದು, ಐಇಡಿ ಸ್ಪೋಟಗೊಂಡ ಪರಿಣಾಮ ಓರ್ವ ಯೋಧ ಹುತಾತ್ಮರಾಗಿದ್ದಾರೆ.
ಬಿಜಾಪುರ ಜಿಲ್ಲೆಯ ರಾಷ್ಟ್ರೀಯ ಉದ್ಯಾನವನ ಪ್ರದೇಶದಲ್ಲಿ ನಕ್ಸಲರು ಇಟ್ಟಿದ್ದ ಐಇಡಿ ಸ್ಫೋಟದಲ್ಲಿ ಒಬ್ಬ ಯೋಧ ಹುತಾತ್ಮನಾಗಿದ್ದು, ಇಬ್ಬರು ಯೋಧರು ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
Bijapur, Chhattisgarh: One jawan lost his life and 2 jawans got injured in an IED blast planted by Naxalites in the National Park area of Bijapur district: Police official
— ANI (@ANI) August 18, 2025