ಬಿಜಾಪುರ : ಛತ್ತೀಸ್ ಗಢದ ಬಿಜಾಪುರ ಜಿಲ್ಲೆಯಲ್ಲಿ ಭದ್ರತಾ ಸಿಬ್ಬಂದಿಗಳನ್ನ ಕರೆದೊಯ್ಯುತ್ತಿದ್ದ ವಾಹನವನ್ನು ನಕ್ಸಲರು ಗುರಿಯಾಗಿಸಿಕೊಂಡು, ಸುಧಾರಿತ ಸ್ಫೋಟಕ ಸಾಧನದಿಂದ ಸ್ಫೋಟಿಸಿದ್ದಾರೆ. ಪರಿಣಾಮ ಇಬ್ಬರು ಸೈನಿಕರು ಹುತ್ಮಾತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಿಜಾಪುರ ಜಿಲ್ಲೆಯ ಬೆದ್ರೆ-ಕುಟ್ರು ರಸ್ತೆಯಲ್ಲಿ ಈ ಸ್ಫೋಟ ಸಂಭವಿಸಿದೆ.
‘ನೆರೆಹೊರೆಯವರನ್ನ ದೂಷಿಸೋದು ಹಳೆ ಅಭ್ಯಾಸ’ : ಅಫ್ಘಾನ್ ಮೇಲೆ ಪಾಕ್ ವೈಮಾನಿಕ ದಾಳಿಗೆ ‘ಭಾರತ’ ಖಂಡನೆ
BIG NEWS : ಎಲ್ಲರು ಊಟಕ್ಕೆ ಸೇರಿದರೆ ರಾಜಕೀಯ ಏಕೆ ಬೇರೆಸುತ್ತಿರಿ? : ಡಿಸಿಎಂ ಡಿಕೆ ಶಿವಕುಮಾರ್ ಸಿಡಿಮಿಡಿ
‘ನೆರೆಹೊರೆಯವರನ್ನ ದೂಷಿಸೋದು ಹಳೆ ಅಭ್ಯಾಸ’ : ಅಫ್ಘಾನ್ ಮೇಲೆ ಪಾಕ್ ವೈಮಾನಿಕ ದಾಳಿಗೆ ‘ಭಾರತ’ ಖಂಡನೆ