ವಿದ್ಯಾರ್ಥಿಗಳೇ ಗಮನಿಸಿ : `NEET UG’ ನೋಂದಣಿ ಆರಂಭ, ಅರ್ಜಿ ಸಲ್ಲಿಸುವುದು ಹೇಗೆ? ಇಲ್ಲಿದೆ ಮಾಹಿತಿ

ನವದೆಹಲಿ : ನೀಟ್ ಯುಜಿ ಪರೀಕ್ಷೆಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು NEET UG 2025 ಪರೀಕ್ಷೆಗೆ ನೋಂದಣಿ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ.NEET UG ಪರೀಕ್ಷೆ 2025 ಬರೆಯಲು ಇಚ್ಛಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ neet.nta.nic.in ನಲ್ಲಿ ನೋಂದಾಯಿಸಿಕೊಳ್ಳಬಹುದು. ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು ತನ್ನ ಸಾಮಾಜಿಕ ಮಾಧ್ಯಮ ಖಾತೆಯ ಮೂಲಕ ನೀಟ್ ಯುಜಿ ನೋಂದಣಿ ವಿಂಡೋವನ್ನು ತೆರೆಯುವ ಬಗ್ಗೆ ತಿಳಿಸಿದೆ. ವೈದ್ಯಕೀಯ ಕಾಲೇಜಿನ MBBS, BDS ಇತ್ಯಾದಿ ಕಾರ್ಯಕ್ರಮಗಳಿಗೆ ಪ್ರವೇಶ ಪಡೆಯಲು ಬಯಸುವ … Continue reading ವಿದ್ಯಾರ್ಥಿಗಳೇ ಗಮನಿಸಿ : `NEET UG’ ನೋಂದಣಿ ಆರಂಭ, ಅರ್ಜಿ ಸಲ್ಲಿಸುವುದು ಹೇಗೆ? ಇಲ್ಲಿದೆ ಮಾಹಿತಿ