ಹುಬ್ಬಳ್ಳಿ : ಹುಬ್ಬಳ್ಳಿಯ ನೇಹಾ ಹತ್ಯೆ ಪ್ರಕರಣವನ್ನು ಜಿಲ್ಲಾ ಸತ್ರ ನ್ಯಾಯಾಯಕ್ಕೆ ವರ್ಗಾವಣೆ ಮಾಡಿ ಹುಬ್ಬಳ್ಳಿಯ ಒಂದನೇ ಹೆಚ್ಚುವರಿ ದಿವಾಣಿ ನ್ಯಾಯಾಲಯ ಆದೇಶ ಹೊರಡಿಸಿದೆ.
ನೇಹಾ ಹತ್ಯೆ ಪ್ರಕರಣವನ್ನು ಧಾರವಾಡ ಜಿಲ್ಲಾ ಸತ್ರ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಿ ಹುಬ್ಬಳ್ಳಿಯ ದಿವಾಣಿ ನ್ಯಾಯಾಲಯ ಆದೇಶ ಹೊರಡಿಸಿದೆ. ನೇಹಾ ಹತ್ಯೆ ಪ್ರಕರಣವನ್ನು ಹೆಚ್ಚಿನ ತನಿಖೆಗೆ ಪ್ರಕರಣವನ್ನು ಜಿಲ್ಲಾ ಸತ್ರಾ ನ್ಯಾಯಾಲಯಕ್ಕೆ ವರ್ಗಾಔಣೆ ಮಾಡಲಾಗಿದೆ.
ನೇಹಾ ಹಿರೇಮಠ್ ಹತ್ಯೆ ಪ್ರಕರಣ ಇಡೀ ರಾಜ್ಯವನ್ನು ಬೆಚ್ಚಿಬೀಳಿಸಿತ್ತು. ಪ್ರೀತಿ ನಿರಾಕರಿಸಿದ ಫಯಾಜ್ ಎಂಬಾತ ವಿದ್ಯಾರ್ಥಿನಿ ನೇಹಾ ಹಿರೇಮಠ್ ಅವರನ್ನು ಬರ್ಬರವಾಗಿ ಕೊಲೆ ಮಾಡಿದ್ದ