Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ದೊಡ್ಡಣ್ಣನ ಆರ್ಡರ್’ಗೆ ಡೋಂಟ್ ಕೇರ್ ; ‘ಈ 5 ಷರತ್ತು ಒಪ್ಪಿದ್ರೆ ಮಾತ್ರ ಯುದ್ಧ ಅಂತ್ಯ’ ಎಂದ ಇರಾನ್!

25/03/2026 9:11 PM

ಸಾಗರದ ‘RCB ಫ್ಯಾನ್ಸ್‌’ಗೆ ಶಾಸಕ ಬೇಳೂರು ‘ಬೌಂಡರಿ’ ಗಿಫ್ಟ್: ಪ್ರತಿ ‘RCB ಪಂದ್ಯ’ ವೀಕ್ಷಣೆಗೂ ‘ಎಲ್ಇಡಿ’ ವ್ಯವಸ್ಥೆ, ಲೈವ್ ಕ್ರೇಜ್!

25/03/2026 8:46 PM

ಸಾಗರದಲ್ಲಿ ಬಿಹೆಚ್ ರಸ್ತೆ ಅಗಲೀಕರಣದ ಹೆಸರಲ್ಲಿ ಪ್ರಾಣದ ಜೊತೆ ಚೆಲ್ಲಾಟ: ಪ್ರತಿಭಟನೆ, ಅಧಿಕಾರಿಗಳ ವಿರುದ್ಧ ಜನಾಕ್ರೋಶ

25/03/2026 8:32 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ನಕ್ಸಲ್ ನಿಗ್ರಹ ದಳದ ಎನ್ಕೌಂಟರ್ ನಲ್ಲಿ ನೇತ್ರಾವತಿ ದಳದ ನಕ್ಸಲ್ ನಾಯಕ ವಿಕ್ರಂ ಗೌಡ ಹತ್ಯೆ!
KARNATAKA

BREAKING: ನಕ್ಸಲ್ ನಿಗ್ರಹ ದಳದ ಎನ್ಕೌಂಟರ್ ನಲ್ಲಿ ನೇತ್ರಾವತಿ ದಳದ ನಕ್ಸಲ್ ನಾಯಕ ವಿಕ್ರಂ ಗೌಡ ಹತ್ಯೆ!

By kannadanewsnow5719/11/2024 7:16 AM

ಬೆಂಗಳೂರು:  ಕಬ್ಬಿನಾಲೆಯ ಅರಣ್ಯ ಪ್ರದೇಶದಲ್ಲಿ ನಕ್ಸಲ್ ನಿಗ್ರಹದಳ ನಡೆಸಿದ ಎನ್ಕೌಂಟರ್ ನಲ್ಲಿ ಕಬ್ಬಿನಾಲೆ ಮೂಲದ ನಕ್ಸಲ್ ನಾಯಕ ಪ್ರೀತಂ ಗೌಡ ಮೃತಪಟ್ಟಿರುವುದಾಗಿ ವರದಿಯಾಗಿದೆ.

ನಕ್ಸಲ್ ನಾಯಕ ವಿಕ್ರಂ ಗೌಡ ಕಬ್ಬಿನಾಲೆ ಮೂಲದವನಾಗಿದ್ದಾನೆ. ಕಳೆದ ಕೆಲವು ದಿನಗಳಿಂದ ಈ ಭಾಗದಲ್ಲಿ ನಕ್ಸಲ್ ಚಟುವಟಿಕೆ ಬಿರುಸುಗೊಂಡಿತ್ತು. ಇತ್ತೀಚೆಗೆ ಚಿಕ್ಕಮಗಳೂರು ಭಾಗದಲ್ಲಿ ಮುಂಡಗಾರು ಲತಾ ನೇತೃತ್ವದ ನಕ್ಸಲರ ತಂಡ ಓಡಾಡಿದ ಬಗ್ಗೆ ಮಾಹಿತಿ ಗೊತ್ತಾಗಿದ್ದು, ಎಎನ್ಎಫ್, ಪೊಲೀಸರು ಕೂಂಬಿಂಗ್ ಕಾರ್ಯಾಚರಣೆ ತೀವ್ರಗೊಳಿಸಿದ್ದರು.

ಎಎನ್ಎಫ್ ತಂಡದ ಕೂಂಬಿಂಗ್ ವೇಳೆ ವಿಕ್ರಂ ಗೌಡ ನೇತೃತ್ವದ ನಕ್ಸಲರ ತಂಡ ಮುಖಾಮುಖಿಯಾಗಿದ್ದು, ಗುಂಡಿನ ಚಕುಮತಿಯಲ್ಲಿ ವಿಕ್ರಂ ಗೌಡ ಮೃತಪಟ್ಟಿರುವುದಾಗಿ ವರದಿಯಾಗಿದೆ.

ನಕ್ಸಲರ ನೇತ್ರಾವತಿ ದಳದ ನಾಯಕ ವಿಕ್ರಂ ಗೌಡ. ಹೆಬ್ರಿ ತಾಲೂಕಿನ ಕಬ್ಬಿನಾಲೆಯ ಪೀತೆಬೈಲ್ ಅರಣ್ಯ ಪ್ರದೇಶದ ಗ್ರಾಮದಲ್ಲಿ ನಡೆದ ಎನ್​ಕೌಂಟರ್​ನಲ್ಲಿ ಹತನಾಗಿದ್ದಾನೆ. ನಕ್ಸಲ್ ನಾಯಕ ವಿಕ್ರಂ ಗೌಡ ಕಬ್ಬಿನಾಲೆ ಮೂಲದವನಾಗಿದ್ದಾನೆ. ಕಳೆದ ಕೆಲವು ದಿನಗಳಿಂದ ಈ ಭಾಗದಲ್ಲಿ ನಕ್ಸಲ್ ಚಟುವಟಿಕೆ ಬಿರುಸುಗೊಂಡಿತ್ತು. ಹೀಗಾಗಿ ನಕ್ಸಲ್ ನಿಗ್ರಹ ಪಡೆ ಕಾರ್ಯಾಚರಣೆ ಆರಂಭಿಸಿತ್ತು.

BREAKING: Netravati Dal Naxal leader Vikram Gowda killed in encounter with anti-Naxal squad BREAKING: ನಕ್ಸಲ್ ನಿಗ್ರಹ ದಳದ ಎನ್ಕೌಂಟರ್ ನಲ್ಲಿ ನೇತ್ರಾವತಿ ದಳದ ನಕ್ಸಲ್ ನಾಯಕ ವಿಕ್ರಂ ಗೌಡ ಹತ್ಯೆ!
Share. Facebook Twitter LinkedIn WhatsApp Email

Related Posts

ಸಾಗರದ ‘RCB ಫ್ಯಾನ್ಸ್‌’ಗೆ ಶಾಸಕ ಬೇಳೂರು ‘ಬೌಂಡರಿ’ ಗಿಫ್ಟ್: ಪ್ರತಿ ‘RCB ಪಂದ್ಯ’ ವೀಕ್ಷಣೆಗೂ ‘ಎಲ್ಇಡಿ’ ವ್ಯವಸ್ಥೆ, ಲೈವ್ ಕ್ರೇಜ್!

25/03/2026 8:46 PM2 Mins Read

ಸಾಗರದಲ್ಲಿ ಬಿಹೆಚ್ ರಸ್ತೆ ಅಗಲೀಕರಣದ ಹೆಸರಲ್ಲಿ ಪ್ರಾಣದ ಜೊತೆ ಚೆಲ್ಲಾಟ: ಪ್ರತಿಭಟನೆ, ಅಧಿಕಾರಿಗಳ ವಿರುದ್ಧ ಜನಾಕ್ರೋಶ

25/03/2026 8:32 PM2 Mins Read

ALERT : `ಸೆಕ್ಸ್’ ಬಳಿಕ ಅಪ್ಪಿತಪ್ಪಿಯೂ ಈ ಆಹಾರಗಳನ್ನು ಸೇವಿಸಲೇಬೇಡಿ !

25/03/2026 8:20 PM2 Mins Read
Recent News

BREAKING : ದೊಡ್ಡಣ್ಣನ ಆರ್ಡರ್’ಗೆ ಡೋಂಟ್ ಕೇರ್ ; ‘ಈ 5 ಷರತ್ತು ಒಪ್ಪಿದ್ರೆ ಮಾತ್ರ ಯುದ್ಧ ಅಂತ್ಯ’ ಎಂದ ಇರಾನ್!

25/03/2026 9:11 PM

ಸಾಗರದ ‘RCB ಫ್ಯಾನ್ಸ್‌’ಗೆ ಶಾಸಕ ಬೇಳೂರು ‘ಬೌಂಡರಿ’ ಗಿಫ್ಟ್: ಪ್ರತಿ ‘RCB ಪಂದ್ಯ’ ವೀಕ್ಷಣೆಗೂ ‘ಎಲ್ಇಡಿ’ ವ್ಯವಸ್ಥೆ, ಲೈವ್ ಕ್ರೇಜ್!

25/03/2026 8:46 PM

ಸಾಗರದಲ್ಲಿ ಬಿಹೆಚ್ ರಸ್ತೆ ಅಗಲೀಕರಣದ ಹೆಸರಲ್ಲಿ ಪ್ರಾಣದ ಜೊತೆ ಚೆಲ್ಲಾಟ: ಪ್ರತಿಭಟನೆ, ಅಧಿಕಾರಿಗಳ ವಿರುದ್ಧ ಜನಾಕ್ರೋಶ

25/03/2026 8:32 PM

ALERT : `ಸೆಕ್ಸ್’ ಬಳಿಕ ಅಪ್ಪಿತಪ್ಪಿಯೂ ಈ ಆಹಾರಗಳನ್ನು ಸೇವಿಸಲೇಬೇಡಿ !

25/03/2026 8:20 PM
State News
KARNATAKA

ಸಾಗರದ ‘RCB ಫ್ಯಾನ್ಸ್‌’ಗೆ ಶಾಸಕ ಬೇಳೂರು ‘ಬೌಂಡರಿ’ ಗಿಫ್ಟ್: ಪ್ರತಿ ‘RCB ಪಂದ್ಯ’ ವೀಕ್ಷಣೆಗೂ ‘ಎಲ್ಇಡಿ’ ವ್ಯವಸ್ಥೆ, ಲೈವ್ ಕ್ರೇಜ್!

By kannadanewsnow0925/03/2026 8:46 PM KARNATAKA 2 Mins Read

ಶಿವಮೊಗ್ಗ: ಐಪಿಎಲ್ ಹಬ್ಬದ ಅಬ್ಬರ ಶುರುವಾಗುತ್ತಿದ್ದಂತೆ ಕ್ರಿಕೆಟ್ ಲೋಕದ ಕ್ರೇಜಿ ಅಭಿಮಾನಿಗಳಾದ ಆರ್‌ಸಿಬಿ (RCB) ಫ್ಯಾನ್ಸ್‌ಗೆ ಸಾಗರ ಶಾಸಕ ಗೋಪಾಲಕೃಷ್ಣ…

ಸಾಗರದಲ್ಲಿ ಬಿಹೆಚ್ ರಸ್ತೆ ಅಗಲೀಕರಣದ ಹೆಸರಲ್ಲಿ ಪ್ರಾಣದ ಜೊತೆ ಚೆಲ್ಲಾಟ: ಪ್ರತಿಭಟನೆ, ಅಧಿಕಾರಿಗಳ ವಿರುದ್ಧ ಜನಾಕ್ರೋಶ

25/03/2026 8:32 PM

ALERT : `ಸೆಕ್ಸ್’ ಬಳಿಕ ಅಪ್ಪಿತಪ್ಪಿಯೂ ಈ ಆಹಾರಗಳನ್ನು ಸೇವಿಸಲೇಬೇಡಿ !

25/03/2026 8:20 PM

ಬೆಂಗಳೂರಿನ ‘IPL ಕ್ರಿಕೆಟ್ ಪ್ರಿಯ’ರಿಗೆ ಗುಡ್ ನ್ಯೂಸ್: ‘ನಮ್ಮ ಮೆಟ್ರೋ ರೈಲು’ ಸಂಚಾರದ ಅವಧಿ ವಿಸ್ತರಣೆ | Namma Metro

25/03/2026 8:07 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.