BREAKING : ಜುಲೈ 1ರಿಂದ ದೇಶದಲ್ಲಿ ‘ಹೊಸ ಕ್ರಿಮಿನಲ್ ಕಾನೂನುಗಳು’ ಜಾರಿ
ನವದೆಹಲಿ : ಭಾರತೀಯ ದಂಡ ಸಂಹಿತೆಯನ್ನು ಬದಲಿಸಲು ಸಜ್ಜಾಗಿರುವ ಮೂರು ಹೊಸ ಕ್ರಿಮಿನಲ್ ಕಾನೂನುಗಳು ಜುಲೈ 1 ರಿಂದ ಜಾರಿಗೆ ಬರಲಿವೆ ಎಂದು ಕೇಂದ್ರ ಸರ್ಕಾರ ಶನಿವಾರ ತಿಳಿಸಿದೆ. ಭಾರತೀಯ ದಂಡ ಸಂಹಿತೆ, ಕ್ರಿಮಿನಲ್ ಪ್ರಕ್ರಿಯಾ ಸಂಹಿತೆ ಮತ್ತು ಸಾಕ್ಷ್ಯ ಕಾಯ್ದೆಯನ್ನ ಬದಲಿಸುವ ಮೂರು ಹೊಸ ಕ್ರಿಮಿನಲ್ ಕಾನೂನುಗಳು ಜುಲೈ 1 ರಿಂದ ಜಾರಿಗೆ ಬರಲಿವೆ ಎಂದು ಸರ್ಕಾರ ಶನಿವಾರ ಅಧಿಸೂಚನೆ ಹೊರಡಿಸಿದೆ. ಭಾರತೀಯ ನ್ಯಾಯ (ಎರಡನೇ) ಸಂಹಿತಾ, 2023, ಭಾರತೀಯ ನಾಗರಿಕ ಸುರಕ್ಷಾ (ಎರಡನೇ) ಸಂಹಿತಾ, … Continue reading BREAKING : ಜುಲೈ 1ರಿಂದ ದೇಶದಲ್ಲಿ ‘ಹೊಸ ಕ್ರಿಮಿನಲ್ ಕಾನೂನುಗಳು’ ಜಾರಿ
Copy and paste this URL into your WordPress site to embed
Copy and paste this code into your site to embed