Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಮಲಿಂಗಾರೆಡ್ಡಿ ನಮ್ಮ ಸ್ನೇಹಿತರು, ಎಲ್ಲಾ ಸಮಸ್ಯೆ ಕ್ಲಿಯರ್: ಅವರ ರಾಜೀನಾಮೆ ಅಂಗಿಕರಿಸುವುದಿಲ್ಲ; ಸಿಎಂ ಡಿ.ಕೆ.ಶಿವಕುಮಾರ್

ಮಾಜಿ ಅರಣ್ಯ ಸಚಿವ ಈಶ್ವರ್ ಖಂಡ್ರೆಗೆ ಕೃತಜ್ಞತೆ ಸಲ್ಲಿಸಿದ ವಿವಿಧ ವಿಭಾಗದ ಅರಣ್ಯ ಸಿಬ್ಬಂದಿ

ಅಡಿಕೆ ಬೆಳೆಗಾರರ ಬದುಕಿಗೆ ಹೆಚ್.ಎಸ್.ಮಂಜಪ್ಪ ಅವರು ‘ರಕ್ಷಾ ಕವಚ’: ಶಾಸಕ ಅರಗ ಜ್ಞಾನೇಂದ್ರ ಶ್ಲಾಘನೆ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಸೆ. 22ರಿಂದ ನೂತನ ‘GST’ ದರ ಜಾರಿ : 4ರ ಬದಲಿಗೆ 2 ಸ್ಲ್ಯಾಬ್ ದರಗಳಿಗೆ ಕೇಂದ್ರ ಸರ್ಕಾರ ಅನುಮೋದನೆ
INDIA

BREAKING : ಸೆ. 22ರಿಂದ ನೂತನ ‘GST’ ದರ ಜಾರಿ : 4ರ ಬದಲಿಗೆ 2 ಸ್ಲ್ಯಾಬ್ ದರಗಳಿಗೆ ಕೇಂದ್ರ ಸರ್ಕಾರ ಅನುಮೋದನೆ

By ಸುರೇಶ್‌

ನವದೆಹಲಿ : ಸೆಪ್ಟೆಂಬರ್ 22ರಿಂದ ನೂತನ ಜಿಎಸ್​ಟಿ ದರ ಜಾರಿಗೆ ಬರಲಿದೆ. 4ರ ಬದಲು ಶೇ. 5 ಮತ್ತು ಶೇ. 18ರ ಎರಡು ತೆರಿಗೆ ಸ್ಲ್ಯಾಬ್ ದರಗಳಿಗೆ GST ಮಂಡಳಿ ಅನುಮೋದನೆ ನೀಡಿದೆ. ಇಂದು ನಡೆದ ಜಿಎಸ್​ಟಿ ಮಂಡಳಿಯ ಸಭೆಯಲ್ಲಿ 5% ಮತ್ತು 18%ರ ತೆರಿಗೆ ಸ್ಲ್ಯಾಬ್‌ಗಳನ್ನು ಎರಡಕ್ಕೆ ಕಡಿತಗೊಳಿಸುವುದಾಗಿ ಘೋಷಿಸಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ.

ಈ ಜಿಎಸ್​ಟಿ (GST) ದರಗಳಿಗೆ ಇಂದು ನಡೆದ ಜಿಎಸ್​ಟಿ ಮಂಡಳಿಯ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಇಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅಧ್ಯಕ್ಷತೆಯಲ್ಲಿ ನಡೆದ GST ಮಂಡಳಿಯ 56ನೇ ಸಭೆಯು ಈ ನಿರ್ಧಾರ ತೆಗೆದುಕೊಂಡಿದೆ. ಅಸ್ತಿತ್ವದಲ್ಲಿರುವ ಶೇ. 12 ಮತ್ತು ಶೇ. 28ರ ಸ್ಲ್ಯಾಬ್‌ಗಳನ್ನು ರದ್ದುಗೊಳಿಸಲಾಗಿದೆ. ಹೀಗಾಗಿ, ಇನ್ಮುಂದೆ ಶೇ. 5 ಮತ್ತು ಶೇ. 18ರ ಸ್ಲ್ಯಾಬ್​ ದರಗಳು ಮಾತ್ರ ಜಾರಿಯಲ್ಲಿರಲಿವೆ.

ನನ್ನ ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ, ಜಿಎಸ್‌ಟಿಯಲ್ಲಿ ಮುಂದಿನ ಪೀಳಿಗೆಯ ಸುಧಾರಣೆಗಳನ್ನು ತರುವ ನಮ್ಮ ಬಯಕೆಯ ಬಗ್ಗೆ ನಾನು ಮಾತನಾಡಿದ್ದೆ. ಸಾಮಾನ್ಯ ಜನರಿಗೆ ಜೀವನವನ್ನು ಸುಲಭಗೊಳಿಸುವ ಮತ್ತು ಆರ್ಥಿಕತೆಯನ್ನು ಬಲಪಡಿಸುವ ಗುರಿಯನ್ನು ಹೊಂದಿರುವ ಜಿಎಸ್‌ಟಿ ದರಗಳ ಸಮಗ್ರ ಮತ್ತು ತರ್ಕಬದ್ಧ ಸುಧಾರಣೆಗೆ ಕೇಂದ್ರ ಸರ್ಕಾರವು ವಿವರವಾದ ಪ್ರಸ್ತಾವನೆಯನ್ನು ಸಿದ್ಧಪಡಿಸಿದೆ.

ಕೇಂದ್ರ ಮತ್ತು ರಾಜ್ಯಗಳನ್ನು ಒಳಗೊಂಡ ಜಿಎಸ್​ಟಿ ಮಂಡಳಿ, ಕೇಂದ್ರ ಸರ್ಕಾರವು ಸಲ್ಲಿಸಿದ ಜಿಎಸ್‌ಟಿ ಕಡಿತ ಮತ್ತು ಸುಧಾರಣೆಗಳ ಪ್ರಸ್ತಾವನೆಗಳನ್ನು ಸರ್ವಾನುಮತದಿಂದ ಅನುಮೋದಿಸಿದೆ ಎಂದು ತಿಳಿಸಲು ನನಗೆ ಸಂತೋಷವಾಗಿದೆ. ಇದು ಸಾಮಾನ್ಯ ಜನರು, ರೈತರು, ಎಂಎಸ್‌ಎಂಇಗಳು, ಮಧ್ಯಮ ವರ್ಗ, ಮಹಿಳೆಯರು ಮತ್ತು ಯುವಕರಿಗೆ ಪ್ರಯೋಜನವನ್ನು ನೀಡುತ್ತದೆ. ಈ ಸಮಗ್ರ ಸುಧಾರಣೆಗಳು ನಮ್ಮ ನಾಗರಿಕರ ಜೀವನವನ್ನು ಸುಧಾರಿಸುತ್ತದೆ ಮತ್ತು ಎಲ್ಲರಿಗೂ, ವಿಶೇಷವಾಗಿ ಸಣ್ಣ ವ್ಯಾಪಾರಿಗಳು ಮತ್ತು ಕೈಗಾರಿಕೋದ್ಯಮಿಗಳಿಗೆ ವ್ಯಾಪಾರ ಮಾಡುವ ಸುಲಭತೆಯನ್ನು ಖಚಿತಪಡಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ನನ್ನ ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ, ಜಿಎಸ್‌ಟಿಯಲ್ಲಿ ಮುಂದಿನ ಪೀಳಿಗೆಯ ಸುಧಾರಣೆಗಳನ್ನು ತರುವ ನಮ್ಮ ಬಯಕೆಯ ಬಗ್ಗೆ ನಾನು ಮಾತನಾಡಿದ್ದೆ.

ಸಾಮಾನ್ಯ ಜನರಿಗೆ ಜೀವನವನ್ನು ಸುಲಭಗೊಳಿಸುವ ಮತ್ತು ಆರ್ಥಿಕತೆಯನ್ನು ಬಲಪಡಿಸುವ ಗುರಿಯನ್ನು ಹೊಂದಿರುವ ಜಿಎಸ್‌ಟಿ ದರಗಳ ಸಮಗ್ರ ಮತ್ತು ತರ್ಕಬದ್ಧ ಸುಧಾರಣೆಗೆ ಕೇಂದ್ರ ಸರ್ಕಾರವು ವಿವರವಾದ…

— Narendra Modi Kannada (@Namoinkannada) September 3, 2025

Share. Facebook Twitter LinkedIn WhatsApp Email

Related Posts

BREAKING : `CBSE’ ಪೋರ್ಟಲ್ ಮೇಲೆ ಸೈಬರ್ ದಾಳಿ : ದೆಹಲಿ ಪೊಲೀಸ್ ಠಾಣೆಯಲ್ಲಿ `FIR’ ದಾಖಲು.!

2 Mins Read

BREAKING : ದೇಶದಲ್ಲಿ ಶೀಘ್ರವೆ ಪ್ಲಾಸ್ಟಿಕ್ ನೋಟು ಚಲಾವಣೆ : RBI ಗವರ್ನರ್ ಸಂಜಯ್ ಮಲ್ಹೊತ್ರ ಹೇಳಿಕೆ!

2 Mins Read

BREAKING : ಪಂಜಾಬ್ ನಲ್ಲಿ ಭೀಕರ ರಸ್ತೆ ಅಪಘಾತ: ಟ್ರಕ್ – ಟ್ರೈಲರ್ ಮುಖಾಮುಖಿ ಡಿಕ್ಕಿಯಾಗಿ 9 ಮಂದಿ ಸಾವು.!

1 Min Read
Recent News

ರಾಮಲಿಂಗಾರೆಡ್ಡಿ ನಮ್ಮ ಸ್ನೇಹಿತರು, ಎಲ್ಲಾ ಸಮಸ್ಯೆ ಕ್ಲಿಯರ್: ಅವರ ರಾಜೀನಾಮೆ ಅಂಗಿಕರಿಸುವುದಿಲ್ಲ; ಸಿಎಂ ಡಿ.ಕೆ.ಶಿವಕುಮಾರ್

ಮಾಜಿ ಅರಣ್ಯ ಸಚಿವ ಈಶ್ವರ್ ಖಂಡ್ರೆಗೆ ಕೃತಜ್ಞತೆ ಸಲ್ಲಿಸಿದ ವಿವಿಧ ವಿಭಾಗದ ಅರಣ್ಯ ಸಿಬ್ಬಂದಿ

ಅಡಿಕೆ ಬೆಳೆಗಾರರ ಬದುಕಿಗೆ ಹೆಚ್.ಎಸ್.ಮಂಜಪ್ಪ ಅವರು ‘ರಕ್ಷಾ ಕವಚ’: ಶಾಸಕ ಅರಗ ಜ್ಞಾನೇಂದ್ರ ಶ್ಲಾಘನೆ

BIG NEWS : ಯಾವುದೇ ಕಾರಣಕ್ಕೂ ರಾಮಲಿಂಗಾರೆಡ್ಡಿ ರಾಜೀನಾಮೆ ಅಂಗೀಕಾರ ಮಾಡಲ್ಲ : ಸಿಎಂ ಡಿಕೆ ಶಿವಕುಮಾರ್ ಸ್ಪಷ್ಟನೆ

State News
KARNATAKA

ರಾಮಲಿಂಗಾರೆಡ್ಡಿ ನಮ್ಮ ಸ್ನೇಹಿತರು, ಎಲ್ಲಾ ಸಮಸ್ಯೆ ಕ್ಲಿಯರ್: ಅವರ ರಾಜೀನಾಮೆ ಅಂಗಿಕರಿಸುವುದಿಲ್ಲ; ಸಿಎಂ ಡಿ.ಕೆ.ಶಿವಕುಮಾರ್

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು : “ರಾಮಲಿಂಗಾರೆಡ್ಡಿ ಅವರು ನನ್ನ ಸ್ನೇಹಿತರು, ಅವರೊಂದಿಗೆ ಮಾತನಾಡಿದ್ದು, ಎಲ್ಲಾ ಸಮಸ್ಯೆ ಬಗೆಹರಿಸಲಾಗಿದೆ. ಯಾವುದೇ ಕಾರಣಕ್ಕೂ ಅವರ ರಾಜಿನಾಮೆ…

ಮಾಜಿ ಅರಣ್ಯ ಸಚಿವ ಈಶ್ವರ್ ಖಂಡ್ರೆಗೆ ಕೃತಜ್ಞತೆ ಸಲ್ಲಿಸಿದ ವಿವಿಧ ವಿಭಾಗದ ಅರಣ್ಯ ಸಿಬ್ಬಂದಿ

ಅಡಿಕೆ ಬೆಳೆಗಾರರ ಬದುಕಿಗೆ ಹೆಚ್.ಎಸ್.ಮಂಜಪ್ಪ ಅವರು ‘ರಕ್ಷಾ ಕವಚ’: ಶಾಸಕ ಅರಗ ಜ್ಞಾನೇಂದ್ರ ಶ್ಲಾಘನೆ

BIG NEWS : ಯಾವುದೇ ಕಾರಣಕ್ಕೂ ರಾಮಲಿಂಗಾರೆಡ್ಡಿ ರಾಜೀನಾಮೆ ಅಂಗೀಕಾರ ಮಾಡಲ್ಲ : ಸಿಎಂ ಡಿಕೆ ಶಿವಕುಮಾರ್ ಸ್ಪಷ್ಟನೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.