ಮುಂಬೈ:ಬ್ಯಾಂಕಿನ ಖಜಾನೆಯಿಂದ 122 ಕೋಟಿ ರೂ.ಗಳನ್ನು ಕದ್ದ ಆರೋಪದ ಮೇಲೆ ನ್ಯೂ ಇಂಡಿಯಾ ಕೋ-ಆಪರೇಟಿವ್ ನ ಜನರಲ್ ಮ್ಯಾನೇಜರ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ದಾದರ್ ಪೊಲೀಸ್ ಠಾಣೆಯಲ್ಲಿ ಬ್ಯಾಂಕಿನ ಮುಖ್ಯ ಲೆಕ್ಕಾಧಿಕಾರಿ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದೆ.
ಹೆಚ್ಚಿನ ತನಿಖೆಗಾಗಿ ಪ್ರಕರಣವನ್ನು ಆರ್ಥಿಕ ಅಪರಾಧಗಳ ವಿಭಾಗಕ್ಕೆ (ಇಒಡಬ್ಲ್ಯೂ) ವರ್ಗಾಯಿಸಲಾಗಿದೆ