ನವದೆಹಲಿ : ದೆಹಲಿಯಲ್ಲಿ ಮೊದಲ ಮಂಕಿಪಾಕ್ಸ್ ಪ್ರಕರಣ ವರದಿಯಾಗಿದ್ದು, ಮೌಲಾನಾ ಆಜಾದ್ ವೈದ್ಯಕೀಯ ಕಾಲೇಜಿನಲ್ಲಿ ವ್ಯಕ್ತಿ ದಾಖಲಾಗಿದ್ದಾರೆ ಎಂದು ಆರೋಗ್ಯ ಸಚಿವಾಲಯ ದೃಢಪಡಿಸಿದೆ.
First Monkeypox case reported in Delhi, admitted to Maulana Azad Medical College, confirms Health Ministry. The patient is a 31-year-old man with no travel history who was admitted to the hospital with fever and skin lesions.
— ANI (@ANI) July 24, 2022
ಯಾವುದೇ ಪ್ರಯಾಣದ ಈಸ್ಟರಿ ಹೊಂದಿರದ 31 ವರ್ಷದ ವ್ಯಕ್ತಿಯಲ್ಲಿ ಮಂಕಿಪಾಕ್ಸ್ ಪತ್ತೆಯಾಗಿದೆ. ಇವರಿಗೆ ಜ್ವರ ಮತ್ತು ಚರ್ಮದ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನಲಾಗುತ್ತಿದೆ.