BREAKING NEWS : ನಾನು ಯಾವುದೇ ಕಾರಣಕ್ಕೂ ಬಿಜೆಪಿ ಪಕ್ಷ ಬಿಡುವುದಿಲ್ಲ : ಮಾಜಿ ಸಚಿವ ಜನಾರ್ದನ ಹೇಳಿಕೆ

ಬೆಂಗಳೂರು :  ರಾಜಕೀಯ ಮರು ಪ್ರವೇಶಕ್ಕೆ ಸಿದ್ದತೆ ನಡೆಸಿರುವ ಮಾಜಿ ಸಚಿವ ಜನಾರ್ದನ ರೆಡ್ಡಿ ಅವರು ಇಂದು ಬೆಂಗಳೂರಿನಲ್ಲಿ ಮಹತ್ವದ ಸುದ್ದಿಗೋಷ್ಠಿ ನಡೆಸಿದ್ದು,  ನಾನು ಯಾವುದೇ ಕಾರಣಕ್ಕೂ ಬಿಜೆಪಿ ಪಕ್ಷವನ್ನು ಬಿಡುವುದಿಲ್ಲ ಎಂದು ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಹೇಳಿದ್ದಾರೆ. ಅಬ್ಬಾ ಎಂಥಾ ಮಾಸ್ಕ್‌..! ಚೀನಾದ ರೆಸ್ಟೋರೆಂಟ್‌ನಲ್ಲಿ ವ್ಯಕ್ತಿಯೊಬ್ಬ ಹಕ್ಕಿಯ ಕೊಕ್ಕಿನಂತಿರೋ ಮಾಸ್ಕ್‌ ಧರಿಸಿದ video viral ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,  ಕಾಯಕವೇ ಕೈಲಾಸ ಎಂದು ನಂಬಿದವನು ನಾನು, ಕೆಲಸವನ್ನು ನಂಬಿಕೊಂಡು ಇಲ್ಲಿಯವರೆಗೆ ನಾನು ಬಂದಿದ್ದೇನೆ. … Continue reading BREAKING NEWS : ನಾನು ಯಾವುದೇ ಕಾರಣಕ್ಕೂ ಬಿಜೆಪಿ ಪಕ್ಷ ಬಿಡುವುದಿಲ್ಲ : ಮಾಜಿ ಸಚಿವ ಜನಾರ್ದನ ಹೇಳಿಕೆ