ಬೆಂಗಳೂರು : ರಾಜ್ಯದಲ್ಲಿ ಆಸ್ತಿ ನೋಂದಣಿಗೆ ನೀಡಿದ ಶೇ.10ರಷ್ಟು ರಿಯಾಯಿತಿಯನ್ನ ಮುಂದಿನ ಮೂರು ತಿಂಗಳ ಕಾಲ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತು ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ಮಾಹಿತಿ ನೀಡಿದ ಕಂದಾಯ ಸಚಿವ ಆರ್.ಅಶೋಕ್, ರಾಜ್ಯದಲ್ಲಿ ಆಸ್ತಿ ನೋಂದಣಿಗೆ ನೀಡಿದ ಶೇ.10ರಷ್ಟು ರಿಯಾಯಿತಿಯನ್ನ ಮುಂದಿನ ಮೂರು ತಿಂಗಳ ಕಾಲ ವಿಸ್ತರಿಸಲಾಗಿದೆ. ಇನ್ನು ನೋಂದಣಿಯಲ್ಲಿ ರಿಯಾಯಿತಿ ನೀಡಿದ್ದರಿಂದ ರಾಜ್ಯದ ಬೊಕ್ಕಸಕ್ಕೆ ಹಣ ಹರಿದು ಬರುತ್ತಿದ್ದು, ನಿರೀಕ್ಷೆ ಮೀರಿ ಆದಾಯ ಸಂಗ್ರಹವಾಗಿದೆ” ಎಂದರು. ಇನ್ನು “ಆಸ್ತಿ ನೋಂದಣಿಯ ಸಂದರ್ಭದಲ್ಲಿ … Continue reading BREAKING NEWS : ಆಸ್ತಿ ನೋಂದಣಿಗೆ ನೀಡಿದ ‘ಶೇ.10ರಷ್ಟು ರಿಯಾಯಿತಿ’ ಮುಂದಿನ 3 ತಿಂಗಳು ವಿಸ್ತರಣೆ ; ಸಚಿವ ಆರ್. ಅಶೋಕ್ ಘೋಷಣೆ
Copy and paste this URL into your WordPress site to embed
Copy and paste this code into your site to embed