ಬೆಂಗಳೂರು : ರಾಜ್ಯದಲ್ಲಿ ನಿನ್ನೆ ಸಂಜೆಯಿಂದ 108 ಆಂಬ್ಯುಲೆನ್ಸ್ ಸೇವೆ ವ್ಯತ್ಯಯವಾಗಿದ್ದು, ನಿನ್ನೆ ಸಂಜೆಯಿಂದ 108 ಆರೋಗ್ಯ ಕವಚ ಕರೆ ರಿಸೀವ್ ಆಗದೇ ಸಾರ್ವಜನಿಕರು ಪರದಾಟ ನಡೆಸಿದ್ದಾರೆ.
Viral Letter : ಐಶ್ವರ್ಯಾ ಬೇಗ ದಪ್ಪ ಆಗ್ಲಿ, ವಿಘ್ನವಿಲ್ಲದೇ ಮದುವೆ ಆಗ್ಲಿ : ದೇವರ ಮುಂದೆ ಭಕ್ತನ ವಿಚಿತ್ರ ಬೇಡಿಕೆ!
ಈ ಕುರಿತು ಪ್ರತಿಕ್ರಿಯೆ ನೀಡಿರುವ ಸಿಎಂ ಬಸವರಾಜ ಬೊಮ್ಮಾಯಿ, 108 ಆ್ಯಂಬುಲೆನ್ಸ್ ಸೇವೆ ಸ್ಥಗಿತವಾಗಿರುವ ಬಗ್ಗೆ ಮಾಹಿತಿ ಪಡೆಯುತ್ತೇನೆ. ಕೂಡಲೇ 108 ಆ್ಯಂಬುಲೆನ್ಸ್ ಸೇವೆ ಆರಂಭಿಸಲು ಸೂಚಿಸಿರುವೆ. ಕುಟುಂಬ ಮತ್ತು ಕಲ್ಯಾಣ ಇಲಾಖೆಗೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ.
BREAKING NEWS : ಚಂಡೀಗಢ ವಿಮಾನ ನಿಲ್ದಾಣಕ್ಕೆ `ಭಗತ್ ಸಿಂಗ್’ ಹೆಸರು : ಮನ್ ಕೀ ಬಾತ್ ನಲ್ಲಿ ಪ್ರಧಾನಿ ಮೋದಿ ಘೋಷಣೆ
ನ್ನೆ ಸಂಜೆಯಿಂದ ಅಂಬುಲೆನ್ಸ್ ಸೇವೆ ಇಲ್ಲದ ಕಾರಣ ಜನರಿಗೆ ತೀರ ಸಮಸ್ಯೆ ಎದುರಾಗಿದೆ. ತಾಂತ್ರಿಕ ಸಮಸ್ಯೆಯಿಂದ 108 ಸೇವೆ ಸಿಗ್ತಿಲ್ಲ ಅಂತಾ ಹೇಳಲಾಗುತ್ತಿದೆ. ತಾಂತ್ರಿಕ ಸಮಸ್ಯೆಯಿಂದ 108ಗೆ ಕರೆ ಹೋಗ್ತಿಲ್ಲ ಮತ್ತು ಕರೆ ಸ್ವೀಕರಿಸ್ತಿಲ್ಲ ಅಂತಾ ಹೇಳಲಾಗುತ್ತಿದೆ. ಅಪಘಾತ, ವಿಷ ಸೇವನೆ, ಹೆರಿಗೆ ಪ್ರಕರಣ ಸೇರಿದಂತೆ ಅನೇಕ ತುರ್ತು ಚಿಕಿತ್ಸೆಗೆ ಸೂಕ್ತ ಸಮಯಕ್ಕೆ 108 ಆಂಬ್ಯುಲೆನ್ಸ್ ಸಿಗದೇ ಪರದಾಟ ನಡೆಸಿದ್ದಾರೆ.
BIGG NEWS : ರಾಜ್ಯದಲ್ಲಿ ಹೆಚ್ಚಾಗುತ್ತಿದೆ ಮಕ್ಕಳ ಕಳ್ಳರ ವದಂತಿ : ದೊಡ್ಡಬಳ್ಳಾಪುರದಲ್ಲಿ ಮಹಿಳೆ ಮೇಲೆ ಹಲ್ಲೆ