ನವದೆಹಲಿ : ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಂದು ಮತ್ತೆ ಇಳಿಕೆ ಕಂಡಿದ್ದು, ಕಳೆದ 24 ಗಂಟೆಯಲ್ಲಿ 13,086 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ.
ಕೇಂದ್ರ ಆರೋಗ್ಯ ಸಚಿವಾಲದಯ ಮಾಹಿತಿ ಪ್ರಕಾರ, , ಕಳೆದ 24 ಗಂಟೆಯಲ್ಲಿ 13,086 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ. ಕಳೆದ 24 ಗಂಟೆಯಲ್ಲಿ ಕೊರೊನಾ ಸೋಂಕಿನಿಂದ 24 ಮಂದಿ ಮೃತಪಟ್ಟಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಮಹಾಮಾರಿಗೆ ಬಲಿಯಾದವರ ಸಂಖ್ಯೆ 525223 ಕ್ಕೆ ಏರಿಕೆಯಾಗಿದೆ.
ಕೋವಿಡ್-19 | ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 13,086 ಹೊಸ ಪ್ರಕರಣಗಳು, 12,456 ಚೇತರಿಕೆಗಳು ಮತ್ತು 24 ಸಾವುಗಳು ವರದಿಯಾಗಿವೆ.
ಸಕ್ರಿಯ ಪ್ರಕರಣಗಳು 1,13,864
ದೈನಂದಿನ ಪಾಸಿಟಿವಿಟಿ ದರ 2.90%
COVID-19 | India reports 13,086 fresh cases, 12,456 recoveries and 24 deaths in the last 24 hours.
Active cases 1,13,864
Daily positivity rate 2.90% pic.twitter.com/czRzY7htFi— ANI (@ANI) July 5, 2022