BREAKING NEWS : ದೇಶದಲ್ಲಿ ಮತ್ತೆ ಇಳಿಕೆ ಕಂಡ ಕೊರೊನಾ : 24 ಗಂಟೆಯಲ್ಲಿ 13,086 ಕೇಸ್ ಪತ್ತೆ

ನವದೆಹಲಿ : ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಂದು ಮತ್ತೆ ಇಳಿಕೆ ಕಂಡಿದ್ದು, ಕಳೆದ 24 ಗಂಟೆಯಲ್ಲಿ 13,086 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ. ಕೇಂದ್ರ ಆರೋಗ್ಯ ಸಚಿವಾಲದಯ ಮಾಹಿತಿ ಪ್ರಕಾರ, , ಕಳೆದ 24 ಗಂಟೆಯಲ್ಲಿ 13,086 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ. ಕಳೆದ 24 ಗಂಟೆಯಲ್ಲಿ ಕೊರೊನಾ ಸೋಂಕಿನಿಂದ 24 ಮಂದಿ ಮೃತಪಟ್ಟಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಮಹಾಮಾರಿಗೆ ಬಲಿಯಾದವರ ಸಂಖ್ಯೆ 525223 ಕ್ಕೆ ಏರಿಕೆಯಾಗಿದೆ. ಕೋವಿಡ್-19 | ಕಳೆದ … Continue reading BREAKING NEWS : ದೇಶದಲ್ಲಿ ಮತ್ತೆ ಇಳಿಕೆ ಕಂಡ ಕೊರೊನಾ : 24 ಗಂಟೆಯಲ್ಲಿ 13,086 ಕೇಸ್ ಪತ್ತೆ