ನವದೆಹಲಿ : ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಇಳಿಕೆ ಕಂಡುಬಂದಿದ್ದು, ಕಳೆದ 24 ಗಂಟೆಯಲ್ಲಿ 16,103 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ.
ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಕಳೆದ 24 ಗಂಟೆಯಲ್ಲಿ 16,103 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ. ಕಳೆದ 24 ಗಂಟೆಯಲ್ಲಿ ಕೊರೊನಾ ಸೋಂಕಿನಿಂದ 31 ಮಂದಿ ಸಾವನ್ನಪ್ಪಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಮಹಾಮಾರಿಗೆ ಬಲಿಯಾದವರ ಸಂಖ್ಯೆ 525199 ಕ್ಕೆ ಏರಿಕೆಯಾಗಿದೆ.
#COVID19 | ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 16,103 ಹೊಸ ಪ್ರಕರಣಗಳು, 13,929 ಚೇತರಿಕೆಗಳು ಮತ್ತು 31 ಸಾವುಗಳು ವರದಿಯಾಗಿವೆ.
ಸಕ್ರಿಯ ಪ್ರಕರಣಗಳು 1,11,711
ದೈನಂದಿನ ಪಾಸಿಟಿವಿಟಿ ದರ 4.27%
#COVID19 | India reports 16,103 fresh cases, 13,929 recoveries and 31 deaths, in the last 24 hours.
Active cases 1,11,711
Daily positivity rate 4.27% pic.twitter.com/bSAssBCfIX— ANI (@ANI) July 3, 2022