BREAKING NEWS : ದೇಶದಲ್ಲಿ ಕೊಂಚ ಇಳಿಕೆ ಕಂಡ ಕೊರೊನಾ : 24 ಗಂಟೆಯಲ್ಲಿ 16,103 ಕೇಸ್ ಪತ್ತೆ

ನವದೆಹಲಿ : ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಇಳಿಕೆ ಕಂಡುಬಂದಿದ್ದು, ಕಳೆದ 24 ಗಂಟೆಯಲ್ಲಿ 16,103 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ. ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಕಳೆದ 24 ಗಂಟೆಯಲ್ಲಿ 16,103 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ. ಕಳೆದ 24 ಗಂಟೆಯಲ್ಲಿ ಕೊರೊನಾ ಸೋಂಕಿನಿಂದ 31 ಮಂದಿ ಸಾವನ್ನಪ್ಪಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಮಹಾಮಾರಿಗೆ ಬಲಿಯಾದವರ ಸಂಖ್ಯೆ 525199 ಕ್ಕೆ ಏರಿಕೆಯಾಗಿದೆ. #COVID19 | ಕಳೆದ 24 … Continue reading BREAKING NEWS : ದೇಶದಲ್ಲಿ ಕೊಂಚ ಇಳಿಕೆ ಕಂಡ ಕೊರೊನಾ : 24 ಗಂಟೆಯಲ್ಲಿ 16,103 ಕೇಸ್ ಪತ್ತೆ