ನವದೆಹಲಿ : ದೇಶದಲ್ಲಿ ಇಂದು ಮತ್ತೆ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 18,840 ಮಂದಿಗೆ ಹೊಸದಾಗಿ ಸೋಂಕು ದೃಢಪಟ್ಟಿದೆ.
ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಕಳೆದ 24 ಗಂಟೆಯಲ್ಲಿ 18,840 ಮಂದಿಗೆ ಹೊಸದಾಗಿ ಸೋಂಕು ದೃಢಪಟ್ಟಿದೆ. ಕಳೆದ 24 ಗಂಟೆಯಲ್ಲಿ 43 ಮಂದಿ ಸಾವನ್ನಪ್ಪಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಮಹಾಮಾರಿಗೆ 525386 ಕ್ಕೆ ಏರಿಕೆಯಾಗಿದೆ.
#COVID19 | ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 18,840 ಹೊಸ ಪ್ರಕರಣಗಳು, 16,104 ಚೇತರಿಕೆಗಳು ಮತ್ತು 43 ಸಾವುಗಳು ವರದಿಯಾಗಿವೆ.
ಸಕ್ರಿಯ ಪ್ರಕರಣಗಳು 1,25,028
ದೈನಂದಿನ ಪಾಸಿಟಿವಿಟಿ ದರ 4.14%
#COVID19 | India reports 18,840 fresh cases, 16,104 recoveries, and 43 deaths in the last 24 hours.
Active cases 1,25,028
Daily positivity rate 4.14% pic.twitter.com/YLiCI8DHlv— ANI (@ANI) July 9, 2022