ಮಂಗಳೂರು : ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ಈವರೆಗೆ ಒಟ್ಟು 21 ಮಂದಿಯನ್ನು ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ ಎಂದು ಎಡಿಜಿಪಿ ಅಲೋಕ್ ಕುಮಾರ್ ಮಾಹಿತಿ ನೀಡಿದ್ದಾರೆ.
BIGG NEWS : `ಜನೋತ್ಸವ ಕಾರ್ಯಕ್ರಮ’ ರದ್ದುಗೊಳಿಸಿದ ಕಾರಣ ಬಿಚ್ಚಿಟ್ಟ ಸಿಎಂ ಬೊಮ್ಮಾಯಿ
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಕುರಿತು ಮಾಹಿತಿ ನೀಡಿರುವ ಅವರು, ಪೊಲೀಸ್ ಇಲಾಖೆ ಈವರೆಗೆ ಒಟ್ಟು 21 ಮಂದಿಯನ್ನು ವಶಕ್ಕೆ ಪಡೆದು ತೀವ್ರಿ ವಿಚಾರಣೆ ನಡೆಸುತ್ತಿದ್ದಾರೆ. ವಶಕ್ಕೆ ಪಡೆದವರ ಪೈಕಿ ಕೋಮು ಅಹಿತಕರ ಘಟನೆಗಳು ನಡೆದಾಗ ಸಾಮಾನ್ಯವಾಗಿ ಹೆಸರು ಕೇಳಿಬರುವ ಎಸ್ ಡಿಪಿಐ ಮತ್ತು ಪಿಎಫ್ಐ ಸಂಘಟನೆಗಳಿಗೆ ಸೇರಿದವರು ಕೂಡ ಒಳಗೊಂಡಿದ್ದಾರೆ ಎಂದು ಹೇಳಿದ್ದಾರೆ.
ಪ್ರವೀಣ್ ನೆಟ್ಟಾರು ಹತ್ಯೆ ತುಂಬಾ ಭೀಕರ ಹತ್ಯೆಯಾಗಿದ್ದು ಸೂಕ್ಷ್ಮ ವಿಚಾರವೂ ಆಗಿದೆ. ಈ ಪ್ರಕರಣದಲ್ಲಿ ಭಾಗಿಯಾದವರನ್ನ ಯಾರನ್ನ ಬಿಡುವುದಿಲ್ಲ ಎಂದು ಹೇಳಿದ್ದಾರೆ.
Video: ವೀಲ್ಚೇರ್ ಮೂಲಕ ಆಹಾರ ತಲುಪಿಸುತ್ತಿರುವ ವಿಶೇಷಚೇತನ: ನೆಟ್ಟಿಗರ ಹೃದಯ ಗೆದ್ದ Zomato ಡೆಲಿವರಿ ಬಾಯ್