BREAKING NEWS : ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಕೇಸ್ : ಈವರೆಗೆ 21 ಶಂಕಿತರು ಪೊಲೀಸ್ ವಶಕ್ಕೆ

ಮಂಗಳೂರು : ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ  ಪ್ರಕರಣ ಸಂಬಂಧ ಈವರೆಗೆ ಒಟ್ಟು 21 ಮಂದಿಯನ್ನು ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ ಎಂದು ಎಡಿಜಿಪಿ ಅಲೋಕ್ ಕುಮಾರ್ ಮಾಹಿತಿ ನೀಡಿದ್ದಾರೆ. BIGG NEWS : `ಜನೋತ್ಸವ ಕಾರ್ಯಕ್ರಮ’ ರದ್ದುಗೊಳಿಸಿದ ಕಾರಣ ಬಿಚ್ಚಿಟ್ಟ ಸಿಎಂ ಬೊಮ್ಮಾಯಿ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಕುರಿತು ಮಾಹಿತಿ ನೀಡಿರುವ ಅವರು, ಪೊಲೀಸ್ ಇಲಾಖೆ ಈವರೆಗೆ ಒಟ್ಟು 21 ಮಂದಿಯನ್ನು ವಶಕ್ಕೆ ಪಡೆದು ತೀವ್ರಿ ವಿಚಾರಣೆ ನಡೆಸುತ್ತಿದ್ದಾರೆ. ವಶಕ್ಕೆ ಪಡೆದವರ … Continue reading BREAKING NEWS : ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಕೇಸ್ : ಈವರೆಗೆ 21 ಶಂಕಿತರು ಪೊಲೀಸ್ ವಶಕ್ಕೆ