BREAKING NEWS : ಚಾಮರಾಜನಗರದಲ್ಲಿ ತಂಗಳು ಬಿರಿಯಾನಿ ಸೇವಿಸಿ 25 ಕಾರ್ಮಿಕರು ಅಸ್ವಸ್ಥ : ಆಸ್ಪತ್ರೆಗೆ ದಾಖಲು
ಚಾಮರಾಜನಗರ : ತಂಗಳು ಬಿರಿಯಾನಿ ಸೇವಿಸಿ 25 ಕಾರ್ಮಿಕರು ಅಸ್ವಸ್ಥರಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿ ಕುಣಿಗಳ್ಳಿಯಲ್ಲಿ ನಡೆದಿದೆ. Good News : ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : ಇನ್ಮುಂದೆ ಪ್ರತಿ ವರ್ಷವೂ ಶಿಕ್ಷಕರ ನೇಮಕಾತಿ! ಸಂತೋಷ್ ಎಂಬುವರು ಜುಲೈ18 ರಂದು ತಮ್ಮ ಮಗನ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಚಿಕನ್ ಬಿರಿಯಾನಿ ಮಾಡಿಸಿದ್ದರು. ಬಿರಿಯಾನಿ ಮಾಡಿಸಿ ಸ್ನೇಹಿತರು, ಹಿತೈಷಿಗಳಿಗೆ ಆತಿಥ್ಯ ನೀಡಿದ್ದರು. ಮರುದಿನ ಜಮೀನಿಗೆ ಕಬ್ಬು ಕಟಾವಿಗೆ ಬಂದಿದ್ದ ಕಾರ್ಮಿಕರಿಗೆ ತಂಗಳು ಬಿರಿಯಾನಿ … Continue reading BREAKING NEWS : ಚಾಮರಾಜನಗರದಲ್ಲಿ ತಂಗಳು ಬಿರಿಯಾನಿ ಸೇವಿಸಿ 25 ಕಾರ್ಮಿಕರು ಅಸ್ವಸ್ಥ : ಆಸ್ಪತ್ರೆಗೆ ದಾಖಲು
Copy and paste this URL into your WordPress site to embed
Copy and paste this code into your site to embed