BREAKING NEWS: ಅಮೆರಿಕದ ಉತ್ತರ ಕ್ಯಾಲಿಫೋರ್ನಿಯಾ ಬಳಿ 6.4 ತೀವ್ರತೆಯ ಭೂಕಂಪ

ಕೆಎನ್‌ಎನ್‌ಡಿಜಿಟಲ್‌ಡೆಸ್ಕ್‌: ಉತ್ತರ ಕ್ಯಾಲಿಫೋರ್ನಿಯಾದಲ್ಲಿ 6.4 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಯುನೈಟೆಡ್ ಸ್ಟೇಟ್ಸ್ ಜಿಯೋಲಾಜಿಕಲ್ ಸರ್ವೆ ತಿಳಿಸಿದೆ. ಈ ಸುದ್ದಿ ಈಗಷ್ಟೇ ಬಂದಿದೆ ಹೆಚ್ಚಿನ ಮಾಹಿತಿ ಪಡೆದ ತಕ್ಷಣ, ನಾವು ಈ ಪುಟದಲ್ಲಿ ಹೆಚ್ಚಿನ ಮಾಹಿತಿಯನ್ನು ನವೀಕರಣ ಮಾಡುತ್ತೇವೆ, ಸ್ವಲ್ಪ ಸಮಯದ ನಂತರ ಪುನಃ ಈ ಪುಟಕ್ಕೆ ಭೇಟಿ ನೀಡಿ