ನವದೆಹಲಿ: ಜಮಾತ್-ಉಲ್-ಮುಜಾಹಿದ್ದೀನ್ ಬಾಂಗ್ಲಾದೇಶ (JMB) ಗೆ ಸೇರಿದ ಎಂಟು ಶಂಕಿತ ಭಯೋತ್ಪಾದಕರನ್ನು ಉತ್ತರ ಪ್ರದೇಶ ಭಯೋತ್ಪಾದನಾ ನಿಗ್ರಹ ದಳ (ATS) ಸೋಮವಾರ ಬಂಧಿಸಿದೆ.
ಇನ್ನು ಈ ಉಗ್ರರಿಂದ ಜಿಹಾದಿ ಪುಸ್ತಕಗಳು, ಪೆನ್ ಡ್ರೈವ್’ಗಳು, ಮೊಬೈಲ್ ಗಳು ಸೇರಿದಂತೆ ಕೆಲವೊಂದು ವಸ್ತುಗಳನ್ನ ವಶಪಡಿಸಿಕೊಳ್ಳಲಾಗಿದೆ.
ಈ ಸುದ್ದಿ ಈಗಷ್ಟೇ ಬಂದಿದೆ ಹೆಚ್ಚಿನ ಮಾಹಿತಿ ಪಡೆದ ತಕ್ಷಣ, ನಾವು ಈ ಪುಟದಲ್ಲಿ ಹೆಚ್ಚಿನ ಮಾಹಿತಿಯನ್ನ ನವೀಕರಣ ಮಾಡುತ್ತೇವೆ, ಸ್ವಲ್ಪ ಸಮಯದ ನಂತರ ಪುನಃ ಈ ಪುಟಕ್ಕೆ ಭೇಟಿ ನೀಡಿ.