BREAKING NEWS: ಕೊನೆಗೂ ಹಾವೇರಿ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮುಹೂರ್ತ ಫಿಕ್ಸ್‌, ಇಲ್ಲಿದೆ ನೂತನ ದಿನಾಂಕ

ಬೆಂಗಳೂರು: ಹಾವೇರಿಯಲ್ಲಿ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು 2023ರ ಜನವರಿ 6, 7 ಮತ್ತು 8ರಂದು ನಡೆಸುವ ಕುರಿತು ಬುಧವಾರ ವಿಧಾನಸೌಧದಲ್ಲಿ ನಡೆದ ಸಮ್ಮೇಳನ ಪೂರ್ವಭಾವಿ ಸಭೆಯಲ್ಲಿ ನಿರ್ಧರಿಸಲಾಗಿದೆ. ಸಭೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ ಡಾ. ಮಹೇಶ ಜೋಶಿ, ಕಾರ್ಮಿಕ ಖಾತೆ ಮತ್ತು ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ್ ಹೆಬ್ಬಾರ್, ಕನ್ನಡ ಮತ್ತು ಸಂಸ್ಕೃತಿ ಖಾತೆ ಸಚಿವರಾದ ‍ ವಿ ಸುನೀಲ್ ಕುಮಾರ್, ಶಾಸಕರಾದ  ನೆಹರು ಓಲೇಕಾರ್, ಶ್ರೀ ಅರುಣಕುಮಾರ … Continue reading BREAKING NEWS: ಕೊನೆಗೂ ಹಾವೇರಿ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮುಹೂರ್ತ ಫಿಕ್ಸ್‌, ಇಲ್ಲಿದೆ ನೂತನ ದಿನಾಂಕ