BREAKING NEWS : ಮಂಗಳೂರಿನಲ್ಲಿ ಚಲಿಸುತ್ತಿದ್ದ ‘ಆಟೋ ರಿಕ್ಷಾ’ದಲ್ಲಿ ದಿಢೀರ್ ನಿಗೂಢ ಸ್ಫೋಟ |Mysterious explosion
ಮಂಗಳೂರು : ದಕ್ಷಿಣ ಕನ್ನಡದಲ್ಲಿ ಅಘಾತಕಾರಿ ಘಟನೆಯೊಂದು ನಡೆದಿದ್ದು, ಚಲಿಸುತ್ತಿದ್ದ ಆಟೋ ರಿಕ್ಷಾದಲ್ಲಿ ದಿಢೀರ್ ಸ್ಫೋಟಗೊಂಡಿದೆ. ಇನ್ನು ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರಿನ ನಾಗುರಿಯಲ್ಲಿ ಘಟನೆ ನಡೆದಿದ್ದು, ಅಟೋ ಚಾಲಕ ಮತ್ತು ಪ್ರಯಣಿಕನಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಕಂಕನಾಡಿ ಪೊಲೀಸ್ ಠಾಣೆ ಬಳಿ ಈ ಘಟನೆ ನಡೆದಿದ್ದು, ಸ್ಥಳಕ್ಕೆ ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಇನ್ನು ಘಟನಾ ಸ್ಥಳಕ್ಕೆ ವಿಧಿವಿಜ್ಞಾನ ಇಲಾಖೆಯ ತಜ್ಞರು ದೌಡಾಯಿದ್ದಾರೆ. ಇಷ್ಟಕ್ಕೂ ಚಲಿಸುತ್ತಿದ್ದ ಆಟೋ ಏಕಾಏಕಿ … Continue reading BREAKING NEWS : ಮಂಗಳೂರಿನಲ್ಲಿ ಚಲಿಸುತ್ತಿದ್ದ ‘ಆಟೋ ರಿಕ್ಷಾ’ದಲ್ಲಿ ದಿಢೀರ್ ನಿಗೂಢ ಸ್ಫೋಟ |Mysterious explosion
Copy and paste this URL into your WordPress site to embed
Copy and paste this code into your site to embed