ನವದೆಹಲಿ : ದೆಹಲಿ ಸರ್ಕಾರದ ಸಚಿವ ಮತ್ತು ಆಮ್ ಆದ್ಮಿ ಪಕ್ಷದ ನಾಯಕ ಸತ್ಯೇಂದ್ರ ಜೈನ್ ಅವರಿಗೆ ದೆಹಲಿ ನ್ಯಾಯಾಲಯದಿಂದ ದೊಡ್ಡ ಹೊಡೆತ ಬಿದ್ದಿದ್ದು, ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಅವರ ಜಾಮೀನು ಅರ್ಜಿಯನ್ನ ನ್ಯಾಯಾಲಯ ತಿರಸ್ಕರಿಸಿದೆ.
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಸಚಿವ ಸತ್ಯೇಂದ್ರ ಜೈನ್ ಮತ್ತು ಇತರ ಇಬ್ಬರ ಜಾಮೀನು ಅರ್ಜಿಯನ್ನ ರೋಸ್ ಅವೆನ್ಯೂ ಕೋರ್ಟ್ ತಿರಸ್ಕರಿಸಿದೆ. ಅಂದ್ಹಾಗೆ, ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ ಸೆಕ್ಷನ್ಗಳ ಅಡಿಯಲ್ಲಿ ಮೇ 30ರಂದು ಜಾರಿ ನಿರ್ದೇಶನಾಲಯ ಜೈನ್ ಅವರನ್ನು ಬಂಧಿಸಿತ್ತು.
Delhi | The Rouse Avenue Court dismisses bail plea of Delhi Minister Satyendar Jain and two others in the money laundering case. Jain was arrested on May 30th under sections of the Prevention of Money Laundering Act by Enforcement Directorate.
(File photo) pic.twitter.com/w1uSWANc4S
— ANI (@ANI) November 17, 2022
‘ಮೈಸೂರು ಗುಂಬಜ್’ ಹೇಳಿಕೆ ವಿಚಾರಕ್ಕೆ ನಾನು ಬದ್ದ : ಸಂಸದ ಪ್ರತಾಪ್ ಸಿಂಹ |Prathap Simha
BIG NEWS: ರಾಹುಲ್ ಗಾಂಧಿ ವಿರುದ್ಧ ದೂರು ದಾಖಲಿಸಲು ʻವೀರ್ ಸಾವರ್ಕರ್ʼ ಮೊಮ್ಮಗ ನಿರ್ಧಾರ… ಕಾರಣ?