BREAKING NEWS : ಹೋಟೆಲ್ ಸಪ್ಲೈಯರ್ ಮೇಲೆ ನಟ ದರ್ಶನ್ ಹಲ್ಲೆ ಆರೋಪ : ತನಿಖೆಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಆದೇಶ

ಬೆಂಗಳೂರು : ಮೈಸೂರಿನ ಸ್ಟಾರ್ ಹೋಟೆಲ್ ನಲ್ಲಿ ನಟ ದರ್ಶನ್ ಮತ್ತು ಗ್ಯಾಂಗ್ ನಿಂದ ದಲಿತ ಸಪ್ಲೈಯರ್ ಮೇಲೆ ಹಲ್ಲೆ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ತನಿಖೆಗೆ ಆದೇಶಿಸಿದ್ದಾರೆ. ಜಮ್ಮುವಿನ ವಾಯುನೆಲೆ ಕೇಂದ್ರದಲ್ಲಿ ಮತ್ತೆ ಡ್ರೋನ್ ಪತ್ತೆ : ಬಿಎಸ್ ಎಫ್ ಯೋಧರಿಂದ ಫೈರಿಂಗ್ ಹೋಟೆಲ್ ಸಿಬ್ಬಂದಿ ಮೇಲೆ ಹಲ್ಲೆ ಪ್ರಕರಣ ಸಂಬಂಧ ನಿರ್ದೇಶಕ ಇಂದ್ರಜಿತ್ ಲಂಕೇಶ್ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿಯಾಗಿ ಪ್ರಕರಣವನ್ನು ತನಿಖೆಗೆ ಒಪ್ಪಿಸುವಂತೆ ಮನವಿ … Continue reading BREAKING NEWS : ಹೋಟೆಲ್ ಸಪ್ಲೈಯರ್ ಮೇಲೆ ನಟ ದರ್ಶನ್ ಹಲ್ಲೆ ಆರೋಪ : ತನಿಖೆಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಆದೇಶ