BREAKING NEWS: ನಟ ಧ್ರುವ ಸರ್ಜಾ-ಪ್ರೇರಣಾ ದಂಪತಿಗೆ ಹೆಣ್ಣು ಮಗು | Actor Dhruva Sarja

ಬೆಂಗಳೂರು: ಸ್ಯಾಂಡಲ್​ವುಡ್ ನಟ ಧ್ರುವ ಸರ್ಜಾ (Dhruva Sarja) ಅವರು ಹೆಣ್ಣು ಮಗುವಿಗೆ (Baby Girl) ತಂದೆಯಾಗಿದ್ದಾರೆ. . ಧ್ರುವ ಸರ್ಜಾ ಪತ್ನಿ ಪ್ರೇರಣಾ ಅವರನ್ನು ಹೆರಿಗೆ ಸಲುವಾಗಿ, ಕೆಆರ್ ರಸ್ತೆಯಲ್ಲಿರೋ ಅಕ್ಷ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಇಂದು ಪ್ರೇರಣಾ ಅವರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಬಗ್ಗೆ ಸ್ಯಾಂಡಲ್​ವುಡ್ ನಟ ಧ್ರುವ ಸರ್ಜಾ ಅವರು ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ತಮ್ಮ ಹೆಂಡ್ತಿ ಹೆಣ್ಣುಮಗುವಿಗೆ ಜನ್ಮ ನೀಡಿದ್ದು, ಸಹಜ ಹೆರಿಯಾಗಿದೆ ಅಂಥ ತಮ್ಮ ಸಂತಸವನ್ನು ಹಂಚಿಕೊಂಡಿದ್ದಾರೆ. ಬಾಲ್ಯದ … Continue reading BREAKING NEWS: ನಟ ಧ್ರುವ ಸರ್ಜಾ-ಪ್ರೇರಣಾ ದಂಪತಿಗೆ ಹೆಣ್ಣು ಮಗು | Actor Dhruva Sarja