BREAKING NEWS: ನವೆಂಬರ್ 1 ರಂದು ನಟ ಪುನೀತ್ ರಾಜ್‌ಕುಮಾರ್‌ಗೆ ಮರೋಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಪ್ರಧಾನ
ಬೆಂಗಳೂರು: ಮರೋಣೋತ್ತರವಾಗಿ ನವೆಂಬರ್ 1 ರಂದು ನಟ ಪುನೀತ್ ರಾಜ್‌ಕುಮಾರ್‌ಗೆ ಕರ್ನಾಟಕ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುವುದು. ಈ ವೇಳೆ ಪುನೀತ್ ರಾಜ್‌ಕುಮಾರ್ ಅವರ ಧರ್ಮಪತ್ನಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರು ಹಾಜರಿದ್ದು, ಪ್ರಶಸ್ತಿಯನ್ನು ಸ್ವೀಕರಿಸಲಿದ್ದಾರೆ ಎನ್ನಲಾಗಿದೆ. ಈ ವೇಳೆ ಡಾ.ರಾಜ್‌ಕುಟುಂಬದ ಸದ್ಯಸರು ಕೂಡ ಹಾಜರು ಇರಲಿದ್ದಾರೆ. ಈನಡುವೆ ಪ್ರಶಸ್ತಿ ಪ್ರಧಾನದ ವೇಳೆ ತಮಿಳು ನಾಡಿನ ಖ್ಯಾತ ಸಿನಿಮಾ ನಟ ರಜನೀಕಾತ್ ಹಾಗೂ ಜ್ಯೂ ಎನ್‌ಟಿಆರ್ ಕೂಡ ಆಗಮಿಸಲಿದ್ದು, ಸ್ಯಾಂಡಲ್‌ವುಡ್‌ನ ಅನೇಕ ಮಂದಿ ಇರಲಿದ್ದಾರೆ. BIG NEWS: … Continue reading BREAKING NEWS: ನವೆಂಬರ್ 1 ರಂದು ನಟ ಪುನೀತ್ ರಾಜ್‌ಕುಮಾರ್‌ಗೆ ಮರೋಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಪ್ರಧಾನ
Copy and paste this URL into your WordPress site to embed
Copy and paste this code into your site to embed