BREAKING NEWS : ಆಂಧ್ರ ಸಿಎಂ ಜಗನ್ ಸಹೋದರಿ ‘ವೈ.ಎಸ್.ಶರ್ಮಿಳಾ’ ಅರೆಸ್ಟ್ |Sharmila Arrest

ಕೆಎನ್ಎನ್ಡಿಜಿಟಲ್ ಡೆಸ್ಕ್ : ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವ್ರ ಸಹೋದರಿ  ವೈ.ಎಸ್.ಶರ್ಮಿಳಾ ಅವರನ್ನ ಪೊಲೀಸರು ಬಂಧಿಸಿದ್ದಾರೆ. YSRTP ಅವ್ರ ಬೆಂಬಲಿಗರು ಮತ್ತು ಕೆಸಿಆರ್ ಪಕ್ಷದ ಕಾರ್ಯಕರ್ತರ ನಡುವಿನ ಘರ್ಷಣೆ ನಡೆದಿದ್ದು, ನಂತ್ರ ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವ್ರ ಸಹೋದರಿ  ವೈ.ಎಸ್.ಶರ್ಮಿಳಾ ಅವರನ್ನ ಬಂಧಿಸಿದ್ದಾರೆ. ವೈಎಸ್ ಆರ್ ತೆಲಂಗಾಣ ಪಕ್ಷದ ಅಧ್ಯಕ್ಷೆ ಶರ್ಮಿಳಾ ಅವರನ್ನ ಪೊಲೀಸರು ಬಂಧಿಸಿದ್ದಾರೆ. ಪಾದಾಯಾತ್ರೆ ವೇಳೆ ಉದ್ವಿಗ್ನ ಪರಿಸ್ಥಿತಿ ಉಂಟಾಗಿದ್ದರಿಂದ ಈ ನಿರ್ಧಾರವನ್ನ ಮೊದಲೇ ತೆಗೆದುಕೊಳ್ಳಲಾಗಿದೆ. ನರಸಂಪೇಟೆ ಕ್ಷೇತ್ರದ … Continue reading BREAKING NEWS : ಆಂಧ್ರ ಸಿಎಂ ಜಗನ್ ಸಹೋದರಿ ‘ವೈ.ಎಸ್.ಶರ್ಮಿಳಾ’ ಅರೆಸ್ಟ್ |Sharmila Arrest