BREAKING NEWS : ಬೆಂಗಳೂರು ನಗರದಲ್ಲಿ ರಸ್ತೆ ಗುಂಡಿಗೆ ಮತ್ತೊಂದು ಬಲಿ

ಬೆಂಗಳೂರು : ಬೆಂಗಳೂರಿನಲ್ಲಿ ರಸ್ತೆ ಗುಂಡಿಗೆ ಮತ್ತೊಂದು ಬಲಿಯಾಗಿದ್ದು, ರಸ್ತೆ ಗುಂಡಿ ತಪ್ಪಿಸಲು ಹೋಗಿ ಕಾರು ಪಲ್ಟಿಯಾಗಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. BIG NEWS: ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪ: ತೆಲಂಗಾಣ ಸಚಿವರಿಗೆ 48 ಗಂಟೆಗಳ ಕಾಲ ಚುನಾವಣಾ ಪ್ರಚಾರ ಮಾಡದಂತೆ ನಿರ್ಬಂಧ ಬೆಂಗಳೂರಿನ ಯಲಹಂಕದ ಅಟ್ಟೂರು ಬಡಾವಣೆಯಲ್ಲಿ ನಿನ್ನೆ ರಾತ್ರಿ ಘಟನೆ ನಡೆದಿದೆ. ರಸ್ತೆ ಗುಂಡಿಯನ್ನು ತಪ್ಪಿಸಲು ಕಾರು ಪಲ್ಟಿಯಾಗಿದ್ದು, ಕಾರಿನಲ್ಲಿದ್ದ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪಲ್ಟಿಯಾದ ಕಾರಿಗೆ ಎದುರು ಬಂದ ಬೈಕ್ … Continue reading BREAKING NEWS : ಬೆಂಗಳೂರು ನಗರದಲ್ಲಿ ರಸ್ತೆ ಗುಂಡಿಗೆ ಮತ್ತೊಂದು ಬಲಿ